2 ಕೊರಿಂಥದವರಿಗೆ 8:15 - ಕನ್ನಡ ಸತ್ಯವೇದವು C.L. Bible (BSI)15 :ಅತಿಯಾಗಿ ಶೇಖರಿಸಿದವನಿಗೆ ಅಧಿಕವಾಗಲಿಲ್ಲ ಮಿತಿಯಾಗಿ ಶೇಖರಿಸಿದವನಿಗೆ ಕೊರತೆಯಾಗಲಿಲ್ಲ.” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಅತಿಯಾಗಿ ಶೇಖರಿಸಿದವನಿಗೆ ಅಧಿಕವಾಗಲಿಲ್ಲ ಮಿತಿಯಾಗಿ ಶೇಖರಿಸಿದವನಿಗೆ ಕೊರತೆಯಾಗಲಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ ಎಂದು ಶಾಸ್ತ್ರದಲ್ಲಿ ಬರೆದಿರುವ ಪ್ರಕಾರವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ ಇದಾಗುವುದು, “ಬಹಳವಾಗಿ ಶೇಖರಿಸಿಕೊಂಡವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪ ಶೇಖರಿಸಿಕೊಂಡವನಿಗೆ ಏನೂ ಕಡಿಮೆಯಾಗಲಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಪವಿತ್ರ ವೇದದಲ್ಲಿ ಬರೆದಿರುವಂತೆ: “ಅತಿಯಾಗಿ ಕೂಡಿಸಿದವನಿಗೆ ಹೆಚ್ಚಾಗಲಿಲ್ಲ, ಮಿತವಾಗಿ ಕೂಡಿಸಿದವನಿಗೆ ಕೊರತೆಯಾಗಲಿಲ್ಲ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್. “ಜಾಸ್ತಿ ಗೊಳಾ ಕರುನ್ ಥವಲ್ಲ್ಯಾಕ್ಡೆ ಕಾಯ್ಬಿ ಉರುಕ್ನಾ, ಅನಿ ಕಮಿ ಅಸಲ್ಲ್ಯಾಕ್ ಕಾಯ್ಬಿ ಕಮಿ ಹೊವ್ಕ್ ನಾ”. ಅಧ್ಯಾಯವನ್ನು ನೋಡಿ |