2 ಕೊರಿಂಥದವರಿಗೆ 8:18 - ಕನ್ನಡ ಸತ್ಯವೇದವು C.L. Bible (BSI)18 ಆತನ ಸಂಗಡ ಇನ್ನೊಬ್ಬ ಸಹೋದರನನ್ನು ಕಳುಹಿಸುತ್ತಿದ್ದೇವೆ. ಈತನು ಶುಭಸಂದೇಶವನ್ನು ಸಾರುವುದರಲ್ಲಿ ಎಲ್ಲ ಸಭೆಗಳಿಂದ ಪ್ರಶಂಸೆ ಪಡೆದಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವನ ಜೊತೆಯಲ್ಲಿ ಮತ್ತೊಬ್ಬ ಸಹೋದರನನ್ನು ಕಳುಹಿಸಿದ್ದೇವೆ. ಈ ಸಹೋದರನು ಸುವಾರ್ತಾ ಸೇವೆಯಲ್ಲಿ ಎಲ್ಲಾ ಸಭೆಗಳೊಳಗೆ ಕೀರ್ತಿ ಪಡೆದುಕೊಂಡವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವನ ಜೊತೆಯಲ್ಲಿ ಮತ್ತೊಬ್ಬ ಸಹೋದರನನ್ನು ಕಳುಹಿಸಿದ್ದೇವೆ; ಈ ಸಹೋದರನು ಸುವಾರ್ತಾಸೇವೆಯಲ್ಲಿ ಎಲ್ಲಾ ಸಭೆಗಳೊಳಗೆ ಕೀರ್ತಿಪಡಕೊಂಡವನಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಎಲ್ಲಾ ಸಭೆಗಳಲ್ಲಿ ಹೊಗಳಿಕೆಗೆ ಪಾತ್ರನಾಗಿರುವ ಒಬ್ಬ ಸಹೋದರನನ್ನು ತೀತನೊಡನೆ ಕಳುಹಿಸುತ್ತಿದ್ದೇವೆ. ಈ ಸಹೋದರನು ಸುವಾರ್ತಾಸೇವೆಯ ವಿಷಯದಲ್ಲಿ ಕೀರ್ತಿಪಡೆದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವನೊಂದಿಗೆ ಇನ್ನೊಬ್ಬ ಸಹೋದರನನ್ನೂ ಕಳುಹಿಸುತ್ತಿದ್ದೇನೆ. ಆ ಸಹೋದರನು ಮಾಡಿದ ಸುವಾರ್ತೆ ಸೇವೆಯನ್ನು ಎಲ್ಲಾ ಸಭೆಗಳವರು ಪ್ರಶಂಶಿಸಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತೆಚ್ಯಾ ವಾಂಗ್ಡಾ ಅಮಿ ಎಕ್ಲ್ಯಾ ಭಾವಾಕ್ ಧಾಡ್ತಾವ್ ಬರಿ ಖಬರ್ ಪ್ರಚಾರ್ ಕರ್‍ತಲ್ಯಾ ಕಾಮಾಕ್ ತೊ ಸಗ್ಳ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಗೊತ್ತ್ ಹೊತ್ತೊ ಮಾನುಸ್. ಅಧ್ಯಾಯವನ್ನು ನೋಡಿ |