2 ಕೊರಿಂಥದವರಿಗೆ 8:20 - ಕನ್ನಡ ಸತ್ಯವೇದವು C.L. Bible (BSI)20 ನಮ್ಮ ವಶಕ್ಕೆ ಒಪ್ಪಿಸಲಾಗಿರುವ ಈ ಉದಾರ ಕೊಡುಗೆಯ ವಿತರಣೆಯಲ್ಲಿ ಯಾರೂ ನಮ್ಮ ಮೇಲೆ ತಪ್ಪುಹೊರಿಸಲು ಆಸ್ಪದವಿರಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಾವು ಸಂಗ್ರಹಿಸುತ್ತಿರುವಂತಹ ಈ ಉದಾರ ಕೊಡುಗೆಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದಕೊಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಾವು ಪಾರುಪತ್ಯಮಾಡುವ ಈ ದ್ರವ್ಯಸಂಚಯದ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದವಿರಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಹೇರಳವಾದ ಈ ಸಹಾಯಧನವನ್ನು ನಾವು ನೋಡಿಕೊಳ್ಳುವ ಬಗ್ಗೆ ಟೀಕಿಸಲು ಯಾರಿಗೂ ಅವಕಾಶ ಕೊಡಬಾರದೆಂದು ಎಚ್ಚರಿಕೆಯಿಂದಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಹೀಗೆ ನಮ್ಮ ಕೈಗೆ ಒಪ್ಪಿಸಲಾದ ಈ ಉದಾರ ಕೊಡುಗೆಯ ವಿತರಣೆಯ ಕಾರ್ಯದಲ್ಲಿ ಯಾರೂ ನಮ್ಮ ಮೇಲೆ ತಪ್ಪು ಹೊರಿಸಲು ಆಸ್ಪದವಿರಕೂಡದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಹ್ಯಾ ಉದಾರ್ ಆಯಾರಾಚ್ಯಾ ವಿಶಯಾತ್ಲ್ಯಾ ಕಾಮಾಚ್ಯಾ ವಿಶಯಾತ್ ಕೊನ್‍ಬಿ ಅಮ್ಚ್ಯಾ ವಿಶಯಾತ್ ಕಾಯ್ಬಿ ಬೊಲುಕ್ ನೆವ್ ರ್‍ಹಾತಲೆ ನಕ್ಕೊ ಮನುನ್ ಅಮಿ ಬಗುಕ್ ಲಾಗ್ಲಾಂವ್. ಅಧ್ಯಾಯವನ್ನು ನೋಡಿ |