Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:6 - ಕನ್ನಡ ಸತ್ಯವೇದವು C.L. Bible (BSI)

6 ವ್ಯವಸಾಯದ ಹುಟ್ಟುವಳಿಯಲ್ಲಿ ಮೊತ್ತಮೊದಲನೆಯ ಪಾಲು ಕಷ್ಟಪಟ್ಟ ರೈತನಿಗಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಪಟ್ಟ ಕೃಷಿಕನಿಗೆ ದೊರೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಮಾಡಿದವನಿಗೆ ದೊರೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕಷ್ಟಪಟ್ಟು ಕೆಲಸಮಾಡುವ ರೈತನಿಗೆ ಬೆಳೆಯ ಪ್ರಥಮ ಪಾಲು ದೊರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯದಾಗಿ ಪಾಲುಗಾರನಾಗಿರತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಕಸ್ಟ್ ಕಾಡುನ್ ಘೊಳಲ್ಲ್ಯಾಕ್ ಫಿಕಾಚೊ ಪಯ್ಲೆಚೊ ಫಳ್ ಗಾವುಕುಚ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:6
14 ತಿಳಿವುಗಳ ಹೋಲಿಕೆ  

ದೇವರ ಚಿತ್ತವನ್ನು ನೆರವೇರಿಸಿ, ಅವರು ವಾಗ್ದಾನಮಾಡಿರುವುದನ್ನು ಪಡೆದುಕೊಳ್ಳುವಂತೆ, ನೀವೂ ದೃಢಮನಸ್ಕರಾಗಿರಬೇಕು.


ಶುಭಸಂದೇಶದ ಸೌಭಾಗ್ಯದಲ್ಲಿ ಪಾಲುಗೊಳ್ಳಲೆಂದು ಇದೆಲ್ಲವನ್ನು ಶುಭಸಂದೇಶಕ್ಕಾಗಿಯೇ ಮಾಡುತ್ತೇನೆ,


ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, “ಬೆಳೆಯೇನೋ ಹೇರಳವಾಗಿದೆ; ಕೊಯ್ಲುಗಾರರೊ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ.


“ಸ್ವರ್ಗಸಾಮ್ರಾಜ್ಯವು ಹೀಗಿದೆ: ಒಬ್ಬ ಯಜಮಾನನಿಗೆ ಒಂದು ದ್ರಾಕ್ಷಿತೋಟವಿತ್ತು. ಅದರಲ್ಲಿ ಕೆಲಸ ಮಾಡುವುದಕ್ಕೆ ಕೂಲಿಗಾರರನ್ನು ಗೊತ್ತುಮಾಡಲು ಅವನು ಬೆಳಗಿನ ಜಾವದಲ್ಲೇ ಹೊರಟ.


ಅಂಜೂರವನ್ನು ಕಾಯುವವನು ಅದರ ಹಣ್ಣನ್ನು ತಿನ್ನುವನು; ಯಜಮಾನನನ್ನು ಕಾಯುವವನು ಸನ್ಮಾನವನ್ನು ಸವಿಯುವನು.


ನಾನು ಹೇಳುತ್ತಿರುವುದನ್ನು ಆಲೋಚಿಸಿ ನೋಡು; ಇದೆಲ್ಲವನ್ನು ಚೆನ್ನಾಗಿ ಗ್ರಹಿಸಲು ಪ್ರಭು ನಿನಗೆ ನೆರವಾಗುವರು.


ಭೂಮಿಯು ಕಾಲಾನುಕಾಲಕ್ಕೆ ತನ್ನ ಮೇಲೆ ಬೀಳುವ ಮಳೆಯ ನೀರನ್ನು ಹೀರಿಕೊಂಡು ವ್ಯವಸಾಯಗಾರನಿಗೆ ಅನುಕೂಲವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಪಡೆಯುತ್ತದೆ.


ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು