Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:15 - ಕನ್ನಡ ಸತ್ಯವೇದವು C.L. Bible (BSI)

15 ನೀನು ಅವನ ವಿಷಯದಲ್ಲಿ ಎಚ್ಚರಿಕೆಯಿಂದಿರು. ನಮ್ಮ ಬೋಧನೆಗೆ ಅವನು ಕಟುವಾದ ವಿರೋಧಿ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು, ಅವನು ನಮ್ಮ ಮಾತುಗಳನ್ನು ಬಹಳವಾಗಿ ಎದುರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು; ಅವನು ನಮ್ಮ ಮಾತುಗಳನ್ನು ಬಹಳವಾಗಿ ಎದುರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವನು ನಿನಗೂ ತೊಂದರೆ ಕೊಡಲಾಗದಂತೆ ಎಚ್ಚರವಾಗಿರು. ಅವನು ನಮ್ಮ ಉಪದೇಶದ ವಿರುದ್ಧ ಬಹಳ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಿಂದಿರು. ಏಕೆಂದರೆ ಅವನು ನಮ್ಮ ಸಂದೇಶವನ್ನು ಬಹಳವಾಗಿ ವಿರೋಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ ತಿಯಾ ತೆಚ್ಯಾ ವಿಶಯಾತ್ ಉಶಾರ್ಕಿನ್ ರ್‍ಹಾ, ಕಶ್ಯಾಕ್ ಮಟ್ಲ್ಯಾರ್ ವಾಯ್ಟ್ ಕಟೊರ್ ರಿತಿನ್ ತೊ ಅಮ್ಚ್ಯಾ ಶಿಕಾಪಾಚ್ಯಾ ವಿರೊದ್ ಗೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:15
5 ತಿಳಿವುಗಳ ಹೋಲಿಕೆ  

ಯನ್ನ ಮತ್ತು ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆ, ಇವರು ಸತ್ಯವನ್ನು ಪ್ರತಿಭಟಿಸುತ್ತಾರೆ.


ನಿಮಗೆ ಸುನ್ನತಿಯಾಗಬೇಕೆಂದು ಬೋಧಿಸುವವರ ವಿಷಯದಲ್ಲಿ ಜಾಗರೂಕರಾಗಿರಿ. ಅವರು ದುಷ್ಕರ್ಮಿಗಳು, ಶ್ವಾನಗಳಿಗೆ ಸಮಾನರು.


ಕಂಚುಗಾರನಾದ ಅಲೆಗ್ಸಾಂಡರನು ನನಗೆ ಬಹಳ ಕೇಡುಮಾಡಿದ್ದಾನೆ. ಪ್ರಭು ಅವನ ಕೃತ್ಯಗಳಿಗೆ ತಕ್ಕ ಶಿಕ್ಷೆಯನ್ನು ವಿಧಿಸುವರು.


ನಾನು ಮೊದಲನೆಯ ಸಾರಿ ವಿಚಾರಣೆಗೆ ಒಳಗಾಗಿ ಪ್ರತಿವಾದಿಸುತ್ತಿದ್ದಾಗ ಯಾರೂ ನನ್ನ ಪರವಾಗಿ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ದೇವರು ಅವರನ್ನು ಕ್ಷಮಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು