2 ತಿಮೊಥೆಯನಿಗೆ 4:20 - ಕನ್ನಡ ಸತ್ಯವೇದವು C.L. Bible (BSI)20 ಎರಸ್ತನು ಕೊರಿಂಥದಲ್ಲಿ ಉಳಿದುಕೊಂಡಿದ್ದಾನೆ. ತ್ರೊಫಿಮನನ್ನು ಅನಾರೋಗ್ಯದ ನಿಮಿತ್ತ ಮಿಲೇತದಲ್ಲಿಯೇ ಬಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಎರಸ್ತನು ಕೊರಿಂಥದಲ್ಲಿ ನಿಂತನು. ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ಅವನನ್ನು ಮಿಲೇತದಲ್ಲಿ ಬಿಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಎರಸ್ತನು ಕೊರಿಂಥದಲ್ಲಿ ನಿಂತನು. ತ್ರೊಫಿಮನು ಅಸೌಖ್ಯವಾಗಿದ್ದದರಿಂದ ಅವನನ್ನು ವಿುಲೇತದಲ್ಲಿ ಬಿಟ್ಟೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಎರಸ್ತನು ಕೊರಿಂಥದಲ್ಲಿ ನೆಲಸಿದನು. ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ನಾನು ಅವನನ್ನು ಮಿಲೇತದಲ್ಲಿ ಇರಿಸಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಎರಸ್ತನು ಕೊರಿಂಥದಲ್ಲಿ ಉಳಿದುಕೊಂಡಿದ್ದಾನೆ. ಆದರೆ ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ಅವನನ್ನು ನಾನು ಮಿಲೇತದಲ್ಲಿ ಬಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಎರಾಸ್ತ್ ಕೊರಿಂಥಾತುಚ್ ಹಾಯ್; ಸಿಕ್ ಅಸಲ್ಲ್ಯಾಸಾಟಿ ತ್ರೊಫಿಮಾಕ್ ಮಿಯಾ ಮಿಲೆತಾತ್ ಸೊಡುನ್ ಯೆಲಾ. ಅಧ್ಯಾಯವನ್ನು ನೋಡಿ |