Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:22 - ಕನ್ನಡ ಸತ್ಯವೇದವು C.L. Bible (BSI)

22 ಪ್ರಭು ನಿನ್ನೊಂದಿಗಿರಲಿ, ದೇವರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕರ್ತನು ನಿನ್ನ ಆತ್ಮದೊಂದಿಗೆ ಇರಲಿ. ಆತನ ಕೃಪೆಯು ನಿಮ್ಮೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕರ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಪ್ರಭುವು ನಿನ್ನ ಆತ್ಮದ ಸಂಗಡ ಇರಲಿ. ಆತನ ಕೃಪೆಯು ನಿನ್ನೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಕರ್ತ ಯೇಸು ನಿನ್ನ ಆತ್ಮದೊಂದಿಗೆ ಇರಲಿ. ಕೃಪೆಯು ನಿಮ್ಮೆಲ್ಲರೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಧನಿಚ್ ತುಮ್ಚ್ಯಾ ಆತ್ಮ್ಯಾಚ್ಯಾ ವಾಂಗ್ಡಾ ರ್‍ಹಾಂವ್ದಿತ್. ತೆಚಿ ಕುರ್ಪಾ ತುಮ್ಚ್ಯಾ ಸಗ್ಳ್ಯಾಂಚ್ಯಾ ವಾಂಗ್ಡಾ ರ್‍ಹಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:22
13 ತಿಳಿವುಗಳ ಹೋಲಿಕೆ  

ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೊಡನೆ ಇರಲಿ! ಆಮೆನ್.


ಇದನ್ನು ಪೌಲನಾದ ನಾನೇ ಸ್ವತಃ ಬರೆಯುತ್ತಿದ್ದೇನೆ. ನಾನು ಸೆರೆಯಲ್ಲಿದ್ದೇನೆ ಎಂಬುದು ನಿಮಗೆ ನೆನಪಿರಲಿ. ಶುಭಾಶಯಗಳು! ದೈವಾನುಗ್ರಹ ನಿಮ್ಮಲ್ಲಿರಲಿ!


ಪ್ರಭು ಯೇಸುವಿನ ಕೃಪಾಶೀರ್ವಾದಗಳು ಎಲ್ಲರಲ್ಲೂ ಇರಲಿ !


ಪ್ರೀತಿಯ ಮುದ್ದನ್ನಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಯೇಸುಕ್ರಿಸ್ತರಲ್ಲಿರುವ ನಿಮ್ಮೆಲ್ಲರಿಗೂ ಶಾಂತಿಸಮಾಧಾನ ಲಭಿಸಲಿ!


ಪ್ರಭು ಯೇಸುಕ್ರಿಸ್ತರಲ್ಲಿ ಚಿರಪ್ರೀತಿಯನ್ನಿಟ್ಟ ಎಲ್ಲರಿಗೂ ದೇವರ ಅನುಗ್ರಹ ಲಭಿಸಲಿ!


ಕೆಲವರು ಇಂಥ ಕಪಟಜ್ಞಾನವನ್ನು ಅವಲಂಬಿಸಿ ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ. ದೇವರ ಅನುಗ್ರಹ ನಿಮ್ಮಲ್ಲಿರಲಿ!


ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೆಲ್ಲರಲ್ಲಿರಲಿ.


ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೆಲ್ಲರಲ್ಲಿ ಇರಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು