2 ಥೆಸಲೋನಿಕದವರಿಗೆ 1:1 - ಕನ್ನಡ ಸತ್ಯವೇದವು C.L. Bible (BSI)1 ನಮ್ಮ ಪಿತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸಲೋನಿಕದ ಸಭೆಯವರಿಗೆ - ಪೌಲ, ಸಿಲ್ವಾನ ಹಾಗು ತಿಮೊಥೇಯರು ಬರೆಯುವ ಪತ್ರ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ, ಮತ್ತು ತಿಮೊಥೆ ಎಂಬ ನಾವು ಬರೆಯುವುದೇನಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ತಂದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲನು, ಸಿಲ್ವಾನನು ಮತ್ತು ತಿಮೊಥೆಯನು ಬರೆಯುವ ಪತ್ರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಮ್ಮ ತಂದೆ ದೇವರಲ್ಲಿಯೂ, ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ, ತಿಮೊಥೆಯರು ಬರೆಯುವುದು: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಮಿಯಾ ಪಾವ್ಲು, ಸಿಲಾಸ್ ಅನಿ ತಿಮೊತಿ, ದೆವಾ ಅಮ್ಚ್ಯಾ ಬಾಬಾ, ಅನಿ ಜೆಜು ಕ್ರಿಸ್ತಾಕ್ ಸಮಂದ್ ಪಡಲ್ಲ್ಯಾ ಥೆಸಾಲೊನಿಕಾತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಸಾಂಗ್ತಲೆ ಕಾಯ್ ಮಟ್ಲ್ಯಾರ್: ಅಧ್ಯಾಯವನ್ನು ನೋಡಿ |