2 ಥೆಸಲೋನಿಕದವರಿಗೆ 2:6 - ಕನ್ನಡ ಸತ್ಯವೇದವು C.L. Bible (BSI)6 ನಿಯಮಿತ ಕಾಲಕ್ಕೆ ಮುಂಚೆ ಕಾಣಿಸಿಕೊಳ್ಳದಂತೆ ಅವನನ್ನು ತಡೆಹಿಡಿದಿರುವುದು ಯಾವುದೆಂದು ನೀವು ಬಲ್ಲಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇದಲ್ಲದೆ ಅವನು ನೇಮಕವಾದ ಸಮಯದಲ್ಲೇ ಹೊರತು ಬಯಲಿಗೆ ಬರುವುದಕ್ಕೆ ಏನು ಅಡ್ಡಿ ಮಾಡುತ್ತದೋ ಅದು ನಿಮಗೆ ತಿಳಿದೇ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇದಲ್ಲದೆ ಆ ಮನುಷ್ಯನು ನೇಮಕವಾದ ಸಮಯದಲ್ಲೇ ಹೊರತು ಬೈಲಿಗೆ ಬರುವದಕ್ಕೆ ಏನು ಅಡ್ಡಿಮಾಡುತ್ತದೋ ಅದು ನಿಮಗೆ ತಿಳಿದೇ ಇದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಈಗ ಅಧರ್ಮಸ್ವರೂಪನನ್ನು ತಡೆಹಿಡಿದಿರುವುದು ಯಾವುದೆಂಬುದು ನಿಮಗೆ ತಿಳಿದಿದೆ. ಅವನು ತಕ್ಕಕಾಲದಲ್ಲಿ ಬರಲೆಂದೇ ಅವನನ್ನು ಈಗ ತಡೆಹಿಡಿಯಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇದಲ್ಲದೆ ಅವನು ನಿಯಮಿತ ಕಾಲದಲ್ಲಿ ಮಾತ್ರ ಕಾಣಿಸಿಕೊಳ್ಳುವಂತೆ ಈಗ ಅವನನ್ನು ಏನು ಅಡ್ಡಿಮಾಡುತ್ತಿದೆಯೋ ಅದನ್ನು ನೀವೇ ಬಲ್ಲಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಖರೆ ಹೆ ಸಗ್ಳೆ ತುಮ್ಕಾ ಗೊತ್ತ್ ಹಾಯ್, ಖಲ್ಯಾ ಎಳಾಕ್ ಹೊವ್ಚೆ ಮನುನ್ ಹಾಯ್ ತೊ ಎಳ್ ಯೆವ್ಚ್ಯಾ ಅದ್ದಿ, ತೊ ವಿರೊದಿ ಇದ್ರಾಕ್ ಯೆಯ್ ನಸಿಸರ್ಕೆ ತೆಕಾ ಖಲಿ ತಾಕತ್ ಅಡ್ವುನ್ ಧರ್ತಾ ಮನ್ತಲೆ ತುಮ್ಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |