Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 1:15 - ಕನ್ನಡ ಸತ್ಯವೇದವು C.L. Bible (BSI)

15 ಅವನ ಕಾಲದಲ್ಲಿ ಬೆಳ್ಳಿಬಂಗಾರ ಕಲ್ಲಿನಂತೆಯೂ, ದೇವದಾರು ಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆಯೂ ಜೆರುಸಲೇಮಿನಲ್ಲಿ ವಿಫುಲವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅರಸನು ಯೆರೂಸಲೇಮಿನಲ್ಲಿ ಬೆಳ್ಳಿ ಬಂಗಾರವು ಹೇರಳವಾಗಿದ್ದು ಅವು ಕಲ್ಲಿನಂತೆಯೂ, ಹಾಗು ದೇವದಾರು ಮರಗಳು ತಗ್ಗಿನಲ್ಲಿರುವ ಅತ್ತಿಮರಗಳಂತೆ ಹೇರಳವಾಗಿರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನ ಮುಖಾಂತರವಾಗಿ ಯೆರೂಸಲೇವಿುನಲ್ಲಿ ಬೆಳ್ಳಿಬಂಗಾರವು ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜೆರುಸಲೇಮಿನಲ್ಲಿ ಸೊಲೊಮೋನನು ಅಪಾರವಾದ ಬೆಳ್ಳಿಬಂಗಾರಗಳನ್ನು ಶೇಖರಿಸಿಟ್ಟಿದನು. ಭೂಮಿಯ ಮೇಲೆ ಕಲ್ಲುಗಳು ಹೇಗಿರುತ್ತವೋ ಅದೇ ರೀತಿಯಲ್ಲಿ ಅವನಲ್ಲಿ ಬೆಳ್ಳಿಬಂಗಾರಗಳಿದ್ದವು. ದೇವದಾರು ಮರಗಳನ್ನೂ ಸೊಲೊಮೋನನು ಶೇಖರಿಸಿಟ್ಟನು. ಪಶ್ಚಿಮದ ಬೆಟ್ಟಪ್ರದೇಶಗಳಲ್ಲಿ ಜಾಲಿಮರಗಳು ಹೇರಳವಾಗಿರುವಂತೆ ದೇವದಾರುಮರಗಳೂ ಹೇರಳವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಬಂಗಾರವನ್ನು ಕಲ್ಲುಗಳಂತೆಯೂ, ದೇವದಾರು ಮರಗಳನ್ನು ತಗ್ಗಿನಲ್ಲಿರುವ ಅತ್ತಿಮರಗಳಂತೆಯೂ ಪರಿಗಣಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 1:15
10 ತಿಳಿವುಗಳ ಹೋಲಿಕೆ  

ಅರಸನ ಕಾಲದಲ್ಲಿ ಜೆರುಸಲೇಮಿನಲ್ಲಿ ಬೆಳ್ಳಿ, ಕಲ್ಲಿನಂತೆಯೂ ದೇವದಾರು ಮರಗಳು, ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆಯೂ ವಿಫುಲವಾಗಿ ಇದ್ದವು.


ಅದಕ್ಕೆ ಆಮೋಸನು ಪ್ರತ್ಯುತ್ತರವಾಗಿ: “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ನಾನೊಬ್ಬ ಗೊಲ್ಲ, ಅತ್ತಿಹಣ್ಣನ್ನು ಕೀಳುವವನು.


ಒದಗಿಸುವೆ ನಿನಗೆ ಮರವಿದ್ದಲ್ಲಿ ತಾಮ್ರವನು ಹಿತ್ತಾಳೆಗೆ ಬದಲಾಗಿ ಬಂಗಾರವನು ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನು ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನು ಮಾಡುವೆ ಶಾಂತಿಯನ್ನೇ ನಿನಗೆ ಅಧಿಪತಿಯನ್ನಾಗಿ ಸದ್ಧರ್ಮವನ್ನೇ ನಿನಗೆ ಅಧಿಕಾರಿಯನ್ನಾಗಿ.


ಎಫ್ರಯಿಮ್ ಜನರಿಗೂ ಸಮಾರ್ಯದ ನಿವಾಸಿಗಳಿಗೂ ಅದು ಗೊತ್ತಾಗುವುದು.


ಇದಲ್ಲದೆ, ನಾನು ನಿನಗೆ ಘನಧನೈಶ್ವರ್ಯಗಳನ್ನೂ ಅನುಗ್ರಹಿಸುತ್ತೇನೆ. ಇಂಥ ಘನಧನೈಶ್ವರ್ಯಗಳು ನಿನಗಿಂತ ಮೊದಲಿದ್ದ ಅರಸರಲ್ಲಿ ಯಾರಿಗೂ ಇರಲಿಲ್ಲ, ನಿನ್ನ ಅನಂತರದವರಿಗೂ ಇರುವುದಿಲ್ಲ,” ಎಂದರು.


ಆದಕಾರಣ ಮುಂದಕ್ಕೆ ಓಡಿಹೋಗಿ ಯೇಸು ಬರುತ್ತಿದ್ದ ಆ ಮಾರ್ಗದಲ್ಲಿ ಒಂದು ಆಲದ ಮರವನ್ನು ಕಂಡು ಅದನ್ನು ಹತ್ತಿದನು.


ಅವನು ಅನೇಕ ಸ್ತ್ರೀಯರನ್ನು ಮದುವೆಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಸರ್ವೇಶ್ವರನಿಗೆ ವಿಮುಖವಾಗಲು ಅವಕಾಶವಾಗುವುದು. ಅವನು ಬೆಳ್ಳಿಬಂಗಾರವನ್ನು ವಿಶೇಷವಾಗಿ ಗಳಿಸಿಕೊಳ್ಳಬಾರದು.


ಎಣ್ಣೇಮರದ ತೋಪುಗಳ ಮೇಲೆ ಹಾಗೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆ ಗೆದೆರೂರಿನವನಾದ ಬಾಳ್ಷಾನಾನ್; ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷ್;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು