Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 1:5 - ಕನ್ನಡ ಸತ್ಯವೇದವು C.L. Bible (BSI)

5 ಆದರೂ ಊರೀಯನ ಮಗನೂ ಹೂರನ ಮೊಮ್ಮಗನೂ ಆದ ಬೆಚಲೇಲನು ಮಾಡಿಸಿದ್ದ ತಾಮ್ರದ ಬಲಿಪೀಠ, ಅಲ್ಲೇ ಗಿಬ್ಯೋನಿನಲ್ಲಿ ಸರ್ವೇಶ್ವರನ ಗುಡಾರದ ಮುಂದೆ ಇತ್ತು. ಈ ಕಾರಣ ಸೊಲೊಮೋನನೂ ಅವನ ಸಮಾಜದವರೂ ಅಲ್ಲಿಗೆ ದರ್ಶನಕ್ಕಾಗಿ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ ಹೂರನ ಮಗನಾದ ಊರಿಯ, ಈತನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಯಜ್ಞವೇದಿಯು ಅಲ್ಲೇ ಯೆಹೋವನ ಗುಡಾರದ ಮುಂದಿತ್ತು. ಸೊಲೊಮೋನನೂ ಆ ಸಮೂಹದವರೂ ಅಲ್ಲಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಊರೀಯ ಮಗನೂ ಹೂರನ ಮೊಮ್ಮಗನೂ ಆದ ಬೆಚಲೇಲನು ಮಾಡಿದ ತಾಮ್ರಯಜ್ಞವೇದಿಯು ಅಲ್ಲೇ ಯೆಹೋವನ ಗುಡಾರದ ಮುಂದಿತ್ತು. ಆ ವೇದಿಗಾಗಿಯೇ ಸೊಲೊಮೋನನೂ ಆ ಸಮೂಹದವರೂ ಅಲ್ಲಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಊರೀಯ ಮಗನೂ ಹೂರನ ಮೊಮ್ಮಗನೂ ಆದ ಬೆಚಲೇಲನು ಮಾಡಿದ ತಾಮ್ರದ ಯಜ್ಞವೇದಿಕೆಯು ಗಿಬ್ಯೋನಿನಲ್ಲಿದ್ದ ಪವಿತ್ರ ಗುಡಾರದ ಮುಂದೆ ಇಡಲ್ಪಟ್ಟಿತ್ತು. ಆದ್ದರಿಂದ ಸೊಲೊಮೋನನೂ ಇಸ್ರೇಲರೂ ಗಿಬ್ಯೋನಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಊರಿಯನ ಮಗ, ಹೂರನ ಮೊಮ್ಮಗನಾದ ಬೆಚಲಯೇಲನು ಮಾಡಿದ ಕಂಚಿನ ಬಲಿಪೀಠವು ಗಿಬ್ಯೋನಿನಲ್ಲಿ ಯೆಹೋವ ದೇವರ ಗುಡಾರದ ಮುಂದೆ ಇತ್ತು. ಅಲ್ಲಿ ಸೊಲೊಮೋನನೂ, ಸಭೆಯೂ ದೇವರ ಇಚ್ಛೆಯನ್ನು ವಿಚಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 1:5
6 ತಿಳಿವುಗಳ ಹೋಲಿಕೆ  

“ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನೆಂಬುವನನ್ನು ಗುರುತಿಸಿ ನಾನು ಆರಿಸಿಕೊಂಡಿದ್ದೇನೆ;


ಅನಂತರ ನಾವು ಹೋಗಿ ಅರಸ ಸೌಲ ನಿರ್ಲಕ್ಷಿಸಿದ್ದ ದೇವಮಂಜೂಷವನ್ನು ತೆಗೆದುಕೊಂಡು ಬರೋಣ,” ಎಂದು ಜನರೆಲ್ಲರಿಗೆ ಸಲಹೆ ಮಾಡಿದನು.


ಧೂಪವೇದಿಕೆ, ಬಲಿಪೀಠ, ಅದರ ಉಪಕರಣಗಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು