2 ಪೂರ್ವಕಾಲ ವೃತ್ತಾಂತ 10:10 - ಕನ್ನಡ ಸತ್ಯವೇದವು C.L. Bible (BSI)10 ಅವರು ಅವನಿಗೆ, “ನಿಮ್ಮ ತಂದೆ ನಮ್ಮ ಮೇಲೆ ಹೇರಿರುವ ಭಾರವಾದ ನೊಗವನ್ನು ಹಗುರಮಾಡು ಎಂಬುದಾಗಿ ನಿಮ್ಮನ್ನು ಬೇಡಿಕೊಂಡ ಜನರಿಗೆ ನೀವು, ‘ನನ್ನ ತಂದೆಯ ಸೊಂಟಕ್ಕಿಂತ ನನ್ನ ಕಿರಿಬೆರಳು ದಪ್ಪ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರು ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ಭಾರವಾದ ನೊಗವನ್ನು ಹಗುರ ಮಾಡು ಎಂಬುದಾಗಿ ನಿನ್ನನ್ನು ಬೇಡಿಕೊಂಡಿರುವ ಈ ಜನರಿಗೆ ನೀನು, ‘ನನ್ನ ತಂದೆಯ ನಡುವಿಗಿಂತ ನನ್ನ ಕಿರುಬೆರಳು ದಪ್ಪವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರು ಅವನಿಗೆ - ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ಭಾರವಾದ ನೊಗವನ್ನು ಹಗುರಮಾಡು ಎಂಬದಾಗಿ ನಿನ್ನನ್ನು ಬೇಡಿಕೊಂಡ ಜನರಿಗೆ ನೀನು - ನನ್ನ ತಂದೆಯ ನಡುವಿಗಿಂತ ನನ್ನ ಕಿರಿಬೆರಳು ದಪ್ಪವಾಗಿದೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆ ಯೌವನಸ್ಥರು, “ನೀನು ಅವರಿಗೆ, ‘ನನ್ನ ತಂದೆಯ ಸೊಂಟಕ್ಕಿಂತ ನನ್ನ ಕಿರಿಬೆರಳು ದಪ್ಪವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವನಿಗೆ, “ನಿನ್ನ ತಂದೆಯು ನಮ್ಮ ನೊಗವನ್ನು ಭಾರಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ, ‘ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರುವುದು. ಅಧ್ಯಾಯವನ್ನು ನೋಡಿ |