2 ಪೂರ್ವಕಾಲ ವೃತ್ತಾಂತ 11:10 - ಕನ್ನಡ ಸತ್ಯವೇದವು C.L. Bible (BSI)10 ಅಜೇಕ, ಚೊರ್ಗ, ಅಯ್ಯಾಲೋನ್ ಹಾಗೂ ಹೆಬ್ರೋನ್. ಕೋಟೆಕೊತ್ತಲಗಳಿಂದ ಕೂಡಿದ್ದ ಈ ಪಟ್ಟಣಗಳು ಯೆಹೂದ-ಬೆನ್ಯಾಮೀನ್ ಕುಲ ಪ್ರಾಂತ್ಯಗಳಾಗಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಚೊರ್ಗ, ಅಯ್ಯಾಲೋನ್, ಹೆಬ್ರೋನ್. ಕೋಟೆಕೊತ್ತಲುಗಳುಳ್ಳ ಈ ಪಟ್ಟಣಗಳು ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅಜೇಕ, ಚೊರ್ಗ, ಅಯ್ಯಾಲೋನ್, ಹೆಬ್ರೋನ್ ಇವೇ. ಕೋಟೆಕೊತ್ತಲುಗಳುಳ್ಳ ಈ ಪಟ್ಟಣಗಳು ಯೆಹೂದ ಬೆನ್ಯಾಮೀನ್ ಪ್ರಾಂತದವುಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಚೊರ್ಗ, ಅಯ್ಯಾಲೋನ್ ಮತ್ತು ಹೆಬ್ರೋನ್ ಎಂಬ ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತದ ಪಟ್ಟಣಗಳನ್ನು ದುರಸ್ತಿಪಡಿಸಿ ಭದ್ರಪಡಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಚೊರ್ಗವನ್ನೂ, ಅಯ್ಯಾಲೋನನ್ನೂ, ಹೆಬ್ರೋನನ್ನೂ ಕಟ್ಟಿಸಿದನು. ಇವು ಯೆಹೂದದಲ್ಲಿಯೂ, ಬೆನ್ಯಾಮೀನರಲ್ಲಿಯೂ ಕೋಟೆಯುಳ್ಳ ಪಟ್ಟಣಗಳಾಗಿವೆ. ಅಧ್ಯಾಯವನ್ನು ನೋಡಿ |