2 ಪೂರ್ವಕಾಲ ವೃತ್ತಾಂತ 11:20 - ಕನ್ನಡ ಸತ್ಯವೇದವು C.L. Bible (BSI)20 ಅನಂತರ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬಾಕೆಯನ್ನು ಮದುವೆ ಮಾಡಿಕೊಂಡನು; ಆಕೆ ಅವನಿಂದ ಅಬೀಯ, ಅತ್ತೈ, ಜೀಜ, ಶೆಲೋಮೀತ್ ಎಂಬುವರನ್ನು ಹೆತ್ತಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅನಂತರ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬಾಕೆಯನ್ನು ಮದುವೆಮಾಡಿಕೊಂಡನು; ಆಕೆಯು ಅವನಿಂದ ಅಬೀಯ, ಅತ್ತೈ, ಜೀಜ, ಶೆಲೋಮೀತ್ ಎಂಬುವರನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅನಂತರ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬಾಕೆಯನ್ನು ಮದುವೆಮಾಡಿಕೊಂಡನು; ಆಕೆಯು ಅವನಿಂದ ಅಬೀಯ, ಅತ್ತೈ, ಜೀಜ, ಶೆಲೋಮೀತ್ ಎಂಬವರನ್ನು ಹೆತ್ತಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆಮೇಲೆ ರೆಹಬ್ಬಾಮನು ಅಬ್ಷಾಲೋಮನ ಮಗಳಾದ ಮಾಕಳನ್ನು ಮದುವೆಯಾದನು. ಆಕೆಯು ಅವನಿಂದ ಅಬೀಯ, ಅತ್ತ್ಯೆ, ಜೀಜ ಮತ್ತು ಶೆಲೋಮೀತ್ ಎಂಬ ಮಕ್ಕಳನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇವಳ ತರುವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬವಳನ್ನು ಮದುವೆಮಾಡಿಕೊಂಡನು. ಇವಳು ಅವನಿಗೆ ಅಬೀಯನನ್ನೂ, ಅತ್ತೈಯನ್ನೂ, ಜೀಜನನ್ನೂ, ಶೆಲೋಮೀತನನ್ನೂ ಹೆತ್ತಳು. ಅಧ್ಯಾಯವನ್ನು ನೋಡಿ |