2 ಪೂರ್ವಕಾಲ ವೃತ್ತಾಂತ 11:21 - ಕನ್ನಡ ಸತ್ಯವೇದವು C.L. Bible (BSI)21 ರೆಹಬ್ಬಾಮನು ತನ್ನ ಎಲ್ಲಾ ಪತ್ನಿಯರಲ್ಲಿಯೂ ಉಪಪತ್ನಿಯರಲ್ಲಿಯೂ ಅಬ್ಷಾಲೋಮನ ಮಗಳಾದ ಮಾಕಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದನು. ಅವನಿಗೆ ಹದಿನೆಂಟು ಮಂದಿ ಪತ್ನಿಯರೂ ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಇವರಲ್ಲಿ ಅವನಿಗೆ ಇಪ್ಪತ್ತ ಎಂಟು ಮಂದಿ ಗಂಡುಮಕ್ಕಳೂ ಅರವತ್ತು ಮಂದಿ ಹೆಣ್ಣು ಮಕ್ಕಳೂ ಹುಟ್ಟಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ರೆಹಬ್ಬಾಮನು ತನ್ನ ಎಲ್ಲಾ ಪತ್ನಿಯರಲ್ಲಿಯೂ, ಉಪಪತ್ನಿಯರಲ್ಲಿಯೂ ಅಬ್ಷಾಲೋಮನ ಮಗಳಾದ ಮಾಕಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದನು. ಅವನಿಗೆ ಹದಿನೆಂಟು ಮಂದಿ ಪತ್ನಿಯರೂ, ಅರುವತ್ತು ಮಂದಿ ಉಪಪತ್ನಿಯರೂ ಇದ್ದರು. ಇವರಲ್ಲಿ ಅವನಿಗೆ ಇಪ್ಪತ್ತೆಂಟು ಮಂದಿ ಗಂಡುಮಕ್ಕಳೂ ಅರುವತ್ತು ಮಂದಿ ಹೆಣ್ಣುಮಕ್ಕಳೂ ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ರೆಹಬ್ಬಾಮನು ತನ್ನ ಎಲ್ಲಾ ಪತ್ನಿಯರಲ್ಲಿಯೂ ಉಪಪತ್ನಿಯರಲ್ಲಿಯೂ ಅಬ್ಷಾಲೋಮನ ಮಗಳಾದ ಮಾಕಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದನು. ಅವನಿಗೆ ಹದಿನೆಂಟು ಮಂದಿ ಪತ್ನಿಯರೂ ಅರುವತ್ತು ಮಂದಿ ಉಪಪತ್ನಿಯರೂ ಇದ್ದರು. ಇವರಲ್ಲಿ ಅವನಿಗೆ ಇಪ್ಪತ್ತೆಂಟು ಮಂದಿ ಗಂಡುಮಕ್ಕಳೂ ಅರುವತ್ತು ಮಂದಿ ಹೆಣ್ಣುಮಕ್ಕಳೂ ಹುಟ್ಟಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ರೆಹಬ್ಬಾಮನು ತನ್ನ ಬೇರೆ ಪತ್ನಿಯರಿಗಿಂತಲೂ ಉಪಪತ್ನಿಯರಿಗಿಂತಲೂ ಮಾಕಳನ್ನು ಹೆಚ್ಚಾಗಿ ಪ್ರೀತಿಸಿದನು. ಮಾಕಳು ಅಬ್ಷಾಲೋಮನ ಮಗಳಾಗಿದ್ದಳು. ರೆಹಬ್ಬಾಮನಿಗೆ ಹದಿನೆಂಟು ಮಂದಿ ಪತ್ನಿಯರೂ ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಅವನಿಗೆ ಇಪ್ಪತ್ತೆಂಟು ಗಂಡುಮಕ್ಕಳೂ ಅರವತ್ತು ಹೆಣ್ಣುಮಕ್ಕಳೂ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ, ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಅವನು ಇಪ್ಪತ್ತೆಂಟು ಮಂದಿ ಪುತ್ರರನ್ನೂ, ಅರವತ್ತು ಮಂದಿ ಪುತ್ರಿಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿಯರಿಗಿಂತಲೂ, ಉಪಪತ್ನಿಯರಿಗಿಂತಲೂ ಅಬ್ಷಾಲೋಮನ ಮಗಳಾದ ಮಾಕ ಎಂಬವಳನ್ನು ಹೆಚ್ಚಾಗಿ ಪ್ರೀತಿಮಾಡಿದನು. ಅಧ್ಯಾಯವನ್ನು ನೋಡಿ |