2 ಪೂರ್ವಕಾಲ ವೃತ್ತಾಂತ 11:3 - ಕನ್ನಡ ಸತ್ಯವೇದವು C.L. Bible (BSI)3 “ನೀನು ಹೋಗಿ ಸೊಲೊಮೋನನ ಮಗನೂ ಜುದೇಯದ ಅರಸನೂ ಆದ ರೆಹಬ್ಬಾಮನಿಗೂ ಯೆಹೂದ ಬೆನ್ಯಾಮೀನ್ ಕುಲಗಳ ಇಸ್ರಯೇಲರೆಲ್ಲರಿಗೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ನೀನು ಹೋಗಿ ಸೊಲೊಮೋನನ ಮಗನೂ, ಯೆಹೂದದ ಅರಸನಾದ ರೆಹಬ್ಬಾಮನಿಗೂ ಯೆಹೂದದ ಬೆನ್ಯಾಮೀನ್ ಕುಲಗಳ ಇಸ್ರಾಯೇಲರೆಲ್ಲರಿಗೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀನು ಹೋಗಿ ಸೊಲೊಮೋನನ ಮಗನೂ ಯೆಹೂದದ ಅರಸನೂ ಆದ ರೆಹಬ್ಬಾಮನಿಗೂ ಯೆಹೂದ ಬೆನ್ಯಾಮೀನ್ ಕುಲಗಳ ಇಸ್ರಾಯೇಲ್ಯರೆಲ್ಲರಿಗೂ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ಶೆಮಾಯನೇ, ನೀನು ಹೋಗಿ ಯೆಹೂದದ ರಾಜನಾದ ರೆಹಬ್ಬಾಮನೊಡನೆ ಮಾತನಾಡು. ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲಿ ವಾಸವಾಗಿರುವ ಎಲ್ಲಾ ಇಸ್ರೇಲರೊಂದಿಗೆ ಮಾತನಾಡು. ಅವರಿಗೆ ಹೀಗೆ ಹೇಳು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ, ಯೆಹೂದ ಬೆನ್ಯಾಮೀನರಲ್ಲಿರುವ ಸಮಸ್ತ ಇಸ್ರಾಯೇಲರಿಗೂ ಹೇಳಬೇಕಾದದ್ದೇನೆಂದರೆ, ಅಧ್ಯಾಯವನ್ನು ನೋಡಿ |