2 ಪೂರ್ವಕಾಲ ವೃತ್ತಾಂತ 12:11 - ಕನ್ನಡ ಸತ್ಯವೇದವು C.L. Bible (BSI)11 ಅರಸನು ಸರ್ವೇಶ್ವರನ ಆಲಯಕ್ಕೆ ಹೋಗುವಾಗಲೆಲ್ಲಾ ಮೈಗಾವಲಿನವರು ಅವುಗಳನ್ನು ಹಿಡಿದುಕೊಂಡು ಹೋಗುತ್ತಿದ್ದರು; ಅಲ್ಲಿಂದ ಹಿಂದಕ್ಕೆ ಬಂದ ಮೇಲೆ ಅವುಗಳನ್ನು ತಮ್ಮ ಕೋಣೆಯಲ್ಲಿ ಇಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅರಸನು ಯೆಹೋವನ ಅಲಯಕ್ಕೆ ಹೋಗುವಾಗಲೆಲ್ಲಾ ಮೈಗಾವಲಿನವರು ಅವುಗಳನ್ನು ಹಿಡಿದುಕೊಂಡು ಹೋಗುವರು; ಅಲ್ಲಿಂದ ಹಿಂತಿರುಗಿ ಬಂದ ಮೇಲೆ ಅವುಗಳನ್ನು ತಮ್ಮ ಕೋಣೆಗಳಲ್ಲಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅರಸನು ಯೆಹೋವನ ಆಲಯಕ್ಕೆ ಹೋಗುವಾಗೆಲ್ಲಾ ಮೈಗಾವಲಿನವರು ಅವುಗಳನ್ನು ಹಿಡಿದುಕೊಂಡು ಹೋಗುವರು; ಅಲ್ಲಿಂದ ತಿರಿಗಿ ಬಂದ ಮೇಲೆ ತಮ್ಮ ಕೋಣೆಯಲ್ಲಿಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ರಾಜನು ದೇವಾಲಯವನ್ನು ಪ್ರವೇಶಿಸುವಾಗ, ಕಾವಲುಗಾರರು ಆ ಗುರಾಣಿಗಳನ್ನು ಹೊರತರುವರು. ತರುವಾಯ ಅವುಗಳನ್ನು ಮೊದಲಿದ್ದ ಸ್ಥಳದಲ್ಲಿಯೇ ಇಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅರಸನು ಯೆಹೋವ ದೇವರ ಆಲಯಕ್ಕೆ ಹೋಗುವಾಗಲೆಲ್ಲಾ, ಕಾವಲುಗಾರರು ಅವುಗಳನ್ನು ಎತ್ತಿಕೊಂಡು ಬರುತ್ತಿದ್ದರು. ಅಲ್ಲಿಂದ ಹಿಂದಕ್ಕೆ ಬಂದ ನಂತರ ಕಾವಲಿನ ಚಾವಡಿಗೆ ತರುತ್ತಿದ್ದರು. ಅಧ್ಯಾಯವನ್ನು ನೋಡಿ |