2 ಪೂರ್ವಕಾಲ ವೃತ್ತಾಂತ 13:18 - ಕನ್ನಡ ಸತ್ಯವೇದವು C.L. Bible (BSI)18 ಹೀಗೆ ಇಸ್ರಯೇಲರು ಆ ಕಾಲದಲ್ಲಿ ಸೋಲು ಸವಿದರು; ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನಲ್ಲಿ ಭರವಸೆಯಿಟ್ಟದ್ದರಿಂದ ಜಯಶೀಲರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಹೀಗೆ ಇಸ್ರಾಯೇಲರು ಆ ಕಾಲದಲ್ಲಿ ತಗ್ಗಿಸಲ್ಪಟ್ಟರು; ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದರಿಂದ ಜಯಶಾಲಿಗಳಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಹೀಗೆ ಇಸ್ರಾಯೇಲ್ಯರು ಆ ಕಾಲದಲ್ಲಿ ತಗ್ಗಿಸಲ್ಪಟ್ಟರು; ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವನಲ್ಲಿ ಭರವಸವಿಟ್ಟದರಿಂದ ಬಲಗೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಇಸ್ರೇಲಿನ ಜನರು ಸೋತುಹೋದರು. ಯೆಹೂದದ ಜನರಿಗೆ ಜಯ ದೊರಕಿತು. ಯಾಕೆಂದರೆ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಮೇಲೆ ಭರವಸವನ್ನಿಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಹೀಗೆ ಆ ಕಾಲದಲ್ಲಿ ಇಸ್ರಾಯೇಲರು ತಗ್ಗಿಹೋದರು. ಆದರೆ ಯೆಹೂದದವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಮೇಲೆ ಆತುಕೊಂಡದ್ದರಿಂದ ಜಯ ಹೊಂದಿದರು. ಅಧ್ಯಾಯವನ್ನು ನೋಡಿ |