2 ಪೂರ್ವಕಾಲ ವೃತ್ತಾಂತ 13:20 - ಕನ್ನಡ ಸತ್ಯವೇದವು C.L. Bible (BSI)20 ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ಮತ್ತೆ ತಲೆಯೆತ್ತಲೇ ಇಲ್ಲ. ಕಾಲಕ್ರಮೇಣ, ಸರ್ವೇಶ್ವರನ ದಂಡನೆಯಿಂದ ಅವನು ಸತ್ತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ತಿರುಗಿ ಬಲಗೊಳ್ಳಲೇ ಇಲ್ಲ. ಯೆಹೋವನು ಅವನನ್ನು ಬಾಧಿಸಿದ್ದರಿಂದ ಅವನು ಸತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ತಿರಿಗಿ ಬಲಗೊಳ್ಳಲೇ ಇಲ್ಲ. ಯೆಹೋವನು ಅವನನ್ನು ಹೊಡೆದದರಿಂದ ಅವನು ಸತ್ತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅಬೀಯನಿರುವಷ್ಟು ಕಾಲ ಯಾರೊಬ್ಬಾಮನು ಮತ್ತೆ ಬಲಗೊಳ್ಳಲೇ ಇಲ್ಲ. ಯೆಹೋವನು ಯಾರೊಬ್ಬಾಮನನ್ನು ಸಾಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ತಿರುಗಿ ಬಲಗೊಳ್ಳಲಿಲ್ಲ. ಯೆಹೋವ ದೇವರ ಶಿಕ್ಷೆಯಿಂದ ಯಾರೊಬ್ಬಾಮನು ಸತ್ತನು. ಅಧ್ಯಾಯವನ್ನು ನೋಡಿ |