Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:4 - ಕನ್ನಡ ಸತ್ಯವೇದವು C.L. Bible (BSI)

4 ಆಗ ಅಬೀಯನು ಎಫ್ರಯಿಮ್ ಪರ್ವತಪ್ರದೇಶದಲ್ಲಿರುವ ಚೆಮಾರೈಮೆಂಬ ಬೆಟ್ಟದಲ್ಲಿ ನಿಂತು, “ಯಾರೊಬ್ಬಾಮನೇ, ಎಲ್ಲಾ ಇಸ್ರಯೇಲರೇ, ನನ್ನ ಮಾತಿಗೆ ಕಿವಿಗೊಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಅಬೀಯನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಚೆಮಾರೈಮ್ ಎಂಬ ಬೆಟ್ಟದಲ್ಲಿ ನಿಂತು, “ಯಾರೊಬ್ಬಾಮನೇ, ಎಲ್ಲಾ ಇಸ್ರಾಯೇಲರೇ, ನನ್ನ ಮಾತನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಅಬೀಯನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಚೆಮಾರೈಮೆಂಬ ಬೆಟ್ಟದಲ್ಲಿ ನಿಂತು - ಯಾರೊಬ್ಬಾಮನೇ, ಎಲ್ಲಾ ಇಸ್ರಾಯೇಲ್ಯರೇ, ನನ್ನ ಮಾತನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಅಬೀಯನು ಎಫ್ರಾಯೀಮ್ ಬೆಟ್ಟಪ್ರಾಂತ್ಯದ ಚೆಮಾರೈ ಬೆಟ್ಟದ ಮೇಲೆ ನಿಂತು, “ಯಾರೊಬ್ಬಾಮನೇ, ಸಮಸ್ತ ಇಸ್ರೇಲರೇ, ನನ್ನ ಮಾತುಗಳಿಗೆ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಅಬೀಯನು ಎಫ್ರಾಯೀಮ್ ಬೆಟ್ಟದಲ್ಲಿರುವ ಚೆಮಾರಯಿಮ್ ಎಂಬ ಬೆಟ್ಟದ ಮೇಲೆ ನಿಂತು, “ಯಾರೊಬ್ಬಾಮನೇ, ಸಮಸ್ತ ಇಸ್ರಾಯೇಲರೇ, ನನ್ನ ಮಾತು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:4
5 ತಿಳಿವುಗಳ ಹೋಲಿಕೆ  

ಚಮಾರಯಿಮ್, ಬೇತೇಲ್, ಅವ್ವೀಮ್, ಪಾರಾ,


ಅವನು ಆಸನನ್ನು ಭೇಟಿಯಾಗಲು ಬಂದು, ಅವನಿಗೆ, “ಆಸ ರಾಜನೇ, ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿ; ನೀವು ಸರ್ವೇಶ್ವರನನ್ನು ಹೊಂದಿಕೊಂಡಿರುವ ತನಕ ಅವರೂ ನಿಮ್ಮೊಂದಿಗಿರುವರು; ನೀವು ಅವರನ್ನು ಅರಸಿದರೆ ನಿಮಗೆ ಸಿಕ್ಕುವರು. ಅವರನ್ನು ಬಿಟ್ಟರೆ ಅವರೂ ನಿಮ್ಮನ್ನು ಬಿಟ್ಟುಬಿಡುವರು.


ಯೋತಾಮನು ಇದನ್ನು ಕೇಳಿ, ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ ಹೀಗೆಂದನು: “ಶೆಕೆಮಿನ ಜನರೇ, ನನ್ನ ಮಾತಿಗೆ ಕಿವಿಗೊಡಿ; ಆಗ ದೇವರೂ ನಿಮ್ಮ ಮೊರೆಗೆ ಕಿವಿಗೊಡುವರು:


ಅರ್ವಾದಿಯರೂ ಚೆಮಾರಿಯರೂ ಹಮಾತಿಯರೂ ಕಾನಾನನಿಂದ ಹುಟ್ಟಿದರು. ಕಾಲಕ್ರಮೇಣ ಈ ಕಾನಾನ್ ಕುಲಗಳವರು ಹರಡಿಕೊಂಡರು.


ಅಬೀಯನು ನಾಲ್ಕು ಲಕ್ಷ ಮಂದಿ ರಣವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು. ಯಾರೊಬ್ಬಾಮನು ಎಂಟು ಲಕ್ಷ ಶ್ರೇಷ್ಠಯೋಧರೊಡನೆ ಅವನಿಗೆ ವಿರೋಧವಾಗಿ ಬಂದು ವ್ಯೂಹಕಟ್ಟಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು