2 ಪೂರ್ವಕಾಲ ವೃತ್ತಾಂತ 14:2 - ಕನ್ನಡ ಸತ್ಯವೇದವು C.L. Bible (BSI)2 ಆಸನು ತನ್ನ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಸನು ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನೂ, ಸರಿಯಾದದ್ದನ್ನೂ ಮಾಡಿದನು. ಅಧ್ಯಾಯವನ್ನು ನೋಡಿ |
ಇದಾದನಂತರ ನೆರೆದುಬಂದ ಇಸ್ರಯೇಲರೆಲ್ಲರು ಜುದೇಯ ನಾಡಿನ ಪಟ್ಟಣಗಳಿಗೆ ಹೋಗಿ ಕಲ್ಲುಕಂಬಗಳನ್ನು ಒಡೆದು, ಆಶೇರ ವಿಗ್ರಹಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಜುದೇಯ ಹಾಗು ಬೆನ್ಯಾಮೀನ್ ಪ್ರಾಂತಗಳಲ್ಲಿ ಮಾತ್ರವಲ್ಲ, ಎಫ್ರಯಿಮ್, ಮನಸ್ಸೆ ಪ್ರಾಂತಗಳಲ್ಲೂ ಯಾವುದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಯೇಲರೆಲ್ಲರೂ ತಮ್ಮ ತಮ್ಮ ಆಸ್ತಿಪಾಸ್ತಿಯಿದ್ದ ಪಟ್ಟಣಗಳಿಗೆ ಹೋದರು.