Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 14:5 - ಕನ್ನಡ ಸತ್ಯವೇದವು C.L. Bible (BSI)

5 ಜುದೇಯದ ಎಲ್ಲ ಪಟ್ಟಣಗಳಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದು ಹಾಕಿಸಿದನು. ಇವನ ಆಳ್ವಿಕೆಯಲ್ಲಿ ರಾಜ್ಯದೊಳಗೆ ಸಮಾಧಾನ ವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೂದದ ಎಲ್ಲಾ ಪಟ್ಟಣಗಳೊಳಗಿನಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದುಹಾಕಿಸಿದನು. ಇವನ ಆಳ್ವಿಕೆಯಲ್ಲಿ ರಾಜ್ಯದೊಳಗೆ ಸಮಾಧಾನವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೂದದ ಎಲ್ಲಾ ಪಟ್ಟಣಗಳೊಳಗಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದುಹಾಕಿದನು. ಇವನ ಆಳಿಕೆಯಲ್ಲಿ ರಾಜ್ಯದೊಳಗೆ ಸಮಾಧಾನವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೂದ ದೇಶದ ಪಟ್ಟಣಗಳಲ್ಲಿದ್ದ ಎಲ್ಲಾ ವಿಗ್ರಹಗಳನ್ನೂ ಪೂಜಾಸ್ಥಳಗಳನ್ನೂ ಕಿತ್ತುಹಾಕಿಸಿದನು. ಆತನ ಆಳ್ವಿಕೆಯಲ್ಲಿ ರಾಜ್ಯದಲ್ಲೆಲ್ಲಾ ಶಾಂತಿ ನೆಲೆಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ಅವನು ಉನ್ನತ ಪೂಜಾಸ್ಥಳಗಳನ್ನೂ, ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಶಾಂತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 14:5
6 ತಿಳಿವುಗಳ ಹೋಲಿಕೆ  

ಇದಲ್ಲದೆ, ಅವನು ಬಾಳ್‍ದೇವತೆಗಳ ಬಲಿಪೀಠಗಳನ್ನು ತನ್ನೆದುರಿನಲ್ಲೇ ಹಾಳುಮಾಡಿಸಿ, ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಸಿ, ಅಶೇರಸ್ತಂಭ, ಕೆತ್ತಿದ ಮತ್ತು ಎರಕದ ವಿಗ್ರಹ, ಇವುಗಳನ್ನು ಒಡಿಸಿ, ಪುಡಿಪುಡಿಮಾಡಿಸಿ, ಅವುಗಳಿಗೆ ಬಲಿಯರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.


ಆಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಒಡೆಸಿದನು, ಇಸ್ರಯೇಲ್ ನಾಡಿನಲ್ಲಿದ್ದ ಸೂರ್ಯಸ್ತಂಭಗಳನ್ನು ಪುಡಿಪುಡಿಮಾಡಿಸಿ ಜೆರುಸಲೇಮಿಗೆ ಹಿಂದಿರುಗಿದನು.


ಯೆಹೂದ್ಯರಿಗೆ, “ನೀವು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರವಿಧಿಗಳನ್ನು ಕೈಗೊಳ್ಳಿರಿ,” ಎಂದು ಆಜ್ಞಾಪಿಸಿದನು.


ನಿಮ್ಮ ಯಜ್ಞವೇದಿಗಳು ಹಾಳಾಗುವುವು. ನಿಮ್ಮ ಸೂರ್ಯಸ್ತಂಭಗಳು ಚೂರುಚೂರಾಗುವುವು. ನಿಮ್ಮವರು ನಿಮ್ಮ ಬೊಂಬೆಗಳ ಮುಂದೆ ಹತರಾಗಿ ಬೀಳುವಂತೆ ಮಾಡುವೆನು.


ಸರ್ವೇಶ್ವರಸ್ವಾಮಿ ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಯೇಲರಿಗೆ ನೆಮ್ಮದಿಯಿತ್ತರು. ಬಹಳ ದಿನಗಳಾದ ತರುವಾಯ ಯೆಹೋಶುವ ಹಣ್ಣುಹಣ್ಣು ಮುದುಕನಾದ.


ರೆಹಬ್ಬಾಮನು ಜೆರುಸಲೇಮಿನಲ್ಲಿ ವಾಸವಾಗಿದ್ದು ಜುದೇಯದ ಈ ಕೆಳಕಂಡ ಪಟ್ಟಣಗಳನ್ನು ಭದ್ರಪಡಿಸಿದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು