2 ಪೂರ್ವಕಾಲ ವೃತ್ತಾಂತ 17:10 - ಕನ್ನಡ ಸತ್ಯವೇದವು C.L. Bible (BSI)10 ಜುದೇಯದ ಸುತ್ತಲಿನ ದೇಶಗಳ ರಾಜ್ಯಗಳವರೆಗೆ ಸರ್ವೇಶ್ವರನ ಭಯವಿತ್ತು. ಆದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೂದದ ಸುತ್ತಣ ದೇಶಗಳ ರಾಜ್ಯಗಳವರೆಗೆ ಯೆಹೋವನ ಭಯವಿದ್ದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆಹೂದದ ಸುತ್ತಣ ದೇಶಗಳ ರಾಜ್ಯಗಳವರಿಗೆ ಯೆಹೋವನ ಭಯವಿದ್ದದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೂದದ ಸುತ್ತಮುತ್ತಲಿನ ದೇಶಗಳ ಜನಾಂಗಗಳು ಯೆಹೋವನಿಗೆ ಭಯಪಟ್ಟರು. ಆದ್ದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಕ್ಕೆ ಹೋಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆಹೋವ ದೇವರ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದುದರಿಂದ, ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡಲಿಲ್ಲ. ಅಧ್ಯಾಯವನ್ನು ನೋಡಿ |