2 ಪೂರ್ವಕಾಲ ವೃತ್ತಾಂತ 17:12 - ಕನ್ನಡ ಸತ್ಯವೇದವು C.L. Bible (BSI)12 ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಜುದೇಯ ನಾಡಿನಲ್ಲಿ ಕೋಟೆಗಳನ್ನು ಮತ್ತು ಉಗ್ರಾಣದ ಪಟ್ಟಣಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಯೆಹೂದ ದೇಶದಲ್ಲಿ ಕೋಟೆಗಳನ್ನೂ ಮತ್ತು ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಯೆಹೂದದೇಶದಲ್ಲಿ ಕೋಟೆಗಳನ್ನೂ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ದೊಡ್ಡ ಅರಸನಾದನು. ಅವನು ಯೆಹೂದ ದೇಶದಲ್ಲೆಲ್ಲಾ ಕೋಟೆಗಳನ್ನು ಕಟ್ಟಿಸಿದನು. ಉಗ್ರಾಣ ನಗರಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೆಹೋಷಾಫಾಟನು ಬರಬರುತ್ತಾ ಬಹಳ ಅಭಿವೃದ್ಧಿಯಾಗಿ ಯೆಹೂದದಲ್ಲಿ ಅರಮನೆಗಳನ್ನೂ, ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು. ಅಧ್ಯಾಯವನ್ನು ನೋಡಿ |