2 ಪೂರ್ವಕಾಲ ವೃತ್ತಾಂತ 17:13 - ಕನ್ನಡ ಸತ್ಯವೇದವು C.L. Bible (BSI)13 ಜುದೇಯದ ಪಟ್ಟಣಗಳಲ್ಲಿ ದವಸಧಾನ್ಯಗಳ ದೊಡ್ಡ ಮಳಿಗೆಯಿತ್ತು. ಜೆರುಸಲೇಮಿನಲ್ಲಿ ರಣವೀರರಾದ ಯೋಧರು ಇದ್ದರು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೂದದ ಪಟ್ಟಣಗಳಲ್ಲಿ ದವಸಧಾನ್ಯಗಳ ದೊಡ್ಡ ಮಳಿಗೆಗಳಿದ್ದವು. ಯೆರೂಸಲೇಮಿನಲ್ಲಿ ಯುದ್ಧವೀರರಾದ ಭಟರೂ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೂದದ ಪಟ್ಟಣಗಳಲ್ಲಿ ದೊಡ್ಡ ಪದಾರ್ಥಸಂಗ್ರಹವೂ ಯೆರೂಸಲೇವಿುನಲ್ಲಿ ರಣವೀರರಾದ ಭಟರೂ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅವುಗಳಲ್ಲಿ ಬೇಕಾದ ಸಾಮಾಗ್ರಿಗಳನ್ನು ಸಂಗ್ರಹಿಸಿಟ್ಟನು. ಜೆರುಸಲೇಮಿನಲ್ಲಿ ನುರಿತ ಸೈನ್ಯವನ್ನು ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿ ದವಸ ಧಾನ್ಯಗಳ ದೊಡ್ಡ ಮಳಿಗೆಯನ್ನು ಕಟ್ಟಿದನು. ಪರಾಕ್ರಮಶಾಲಿಗಳಾದ ಯುದ್ಧವೀರರು ಯೆರೂಸಲೇಮಿನಲ್ಲಿದ್ದರು. ಅಧ್ಯಾಯವನ್ನು ನೋಡಿ |