2 ಪೂರ್ವಕಾಲ ವೃತ್ತಾಂತ 17:18 - ಕನ್ನಡ ಸತ್ಯವೇದವು C.L. Bible (BSI)18 ಯೆಹೋಜಾಬಾದ್ - ಇವನು ಒಂದು ಲಕ್ಷ ಎಂಬತ್ತು ಸಾವಿರ ಮಂದಿ ಯುದ್ಧಸನ್ನದ್ಧರ ನಾಯಕ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಒಂದು ಲಕ್ಷದ ಎಂಭತ್ತುಸಾವಿರ ಮಂದಿ ಯುದ್ಧಸನ್ನದ್ಧ ಸೈನಿಕರ ನಾಯಕನಾದ ಯೆಹೋಜಾಬಾದ್ ಎಂಬುವವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇವನ ತರುವಾಯ ಒಂದು ಲಕ್ಷದ ಎಂಭತ್ತು ಸಾವಿರ ಮಂದಿ ಯುದ್ಧಸನ್ನದ್ಧರ ನಾಯಕನಾದ ಯೆಹೋಜಾಬಾದ್ ಇವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೆಹೋಜಾಬಾದನು ಒಂದುಲಕ್ಷ ಎಂಭತ್ತು ಸಾವಿರ ಸೈನಿಕರಿಗೆ ಸೇನಾಪತಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇವನ ತರುವಾಯ ಯೆಹೋಜಾಬಾದನು; ಅವನ ಸಂಗಡ ಯುದ್ಧಕ್ಕೆ ಸಿದ್ಧವಾಗಿರುವ 1,80,000 ಮಂದಿಯು. ಅಧ್ಯಾಯವನ್ನು ನೋಡಿ |