2 ಪೂರ್ವಕಾಲ ವೃತ್ತಾಂತ 18:24 - ಕನ್ನಡ ಸತ್ಯವೇದವು C.L. Bible (BSI)24 “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅದಕ್ಕೆ ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನೀನು ಅಡಗಿಕೊಳ್ಳುವದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವದು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಮೀಕಾಯೆಹುವು, “ಚಿದ್ಕೀಯನೇ, ನೀನು ಒಳಕೋಣೆಯೊಳಗೆ ಅವಿತು ಕುಳಿತಿರುವ ದಿನದಲ್ಲಿ ನಿನಗೆ ತಿಳಿಯುವದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅದಕ್ಕೆ ಮೀಕಾಯನು, “ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ನೀನು ಹೋಗುವ ದಿವಸದಲ್ಲಿ ನೋಡುವೆ,” ಎಂದನು. ಅಧ್ಯಾಯವನ್ನು ನೋಡಿ |