2 ಪೂರ್ವಕಾಲ ವೃತ್ತಾಂತ 18:30 - ಕನ್ನಡ ಸತ್ಯವೇದವು C.L. Bible (BSI)30 ಸಿರಿಯಾದವರ ಅರಸನು ತನ್ನ ರಥಬಲದ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಯೇಲರ ಅರಸನಿಗೇ ಗುರಿಯಿಡಿ", ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅರಾಮ್ಯರ ಅರಸನು ತನ್ನ ರಥಬಲದ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ, ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ” ಎಂದು ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅರಾಮ್ಯರ ಅರಸನು ತನ್ನ ರಥಬಲದ ಅಧಿಪತಿಗಳಿಗೆ - ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲ್ಯರ ಅರಸನಿಗೇ ಗುರಿಯಿಡಿರಿ ಎಂದು ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಅರಾಮ್ಯರ ರಾಜನು ತನ್ನ ರಥದ ಅಧಿಪತಿಗಳಿಗೆ, “ನೀವು ಜನರೊಂದಿಗೆ ಯುದ್ಧಮಾಡಬೇಡಿರಿ, ಅಧಿಕಾರಿಗಳ ಮತ್ತು ಸಾಮಾನ್ಯ ಸೈನಿಕರ ಗೊಡವೆಗೆ ಹೋಗಬೇಡಿರಿ. ಆದರೆ ನೀವು ಇಸ್ರೇಲಿನ ರಾಜನಾದ ಅಹಾಬನೊಂದಿಗೇ ಯುದ್ಧಮಾಡಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲಿನ ಅರಸನನ್ನು ಮಾತ್ರ ಗುರಿಯಾಗಿಸಿಕೊಂಡು ಯುದ್ಧಮಾಡಿರಿ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |