2 ಪೂರ್ವಕಾಲ ವೃತ್ತಾಂತ 18:32 - ಕನ್ನಡ ಸತ್ಯವೇದವು C.L. Bible (BSI)32 ಅವನು ಇಸ್ರಯೇಲರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂದಿರುಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅವನು ಇಸ್ರಾಯೇಲರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂತಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಅವನು ಇಸ್ರಾಯೇಲ್ಯರ ಅರಸನಲ್ಲವೆಂಬದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂದಿರುಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಯೆಹೋಷಾಫಾಟನು ಇಸ್ರೇಲಿನ ರಾಜನಲ್ಲವೆಂದು ಅವರು ತಿಳಿದು ಅವನ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳಿಗೆ ಗೊತ್ತಾದಾಗ, ಅವರು ಅವನನ್ನು ಬಿಟ್ಟುಹೋದರು. ಅಧ್ಯಾಯವನ್ನು ನೋಡಿ |