2 ಪೂರ್ವಕಾಲ ವೃತ್ತಾಂತ 18:4 - ಕನ್ನಡ ಸತ್ಯವೇದವು C.L. Bible (BSI)4 ಅನಂತರ, “ಸರ್ವೇಶ್ವರನ ಸನ್ನಿಧಿಯಲ್ಲಿ ಈ ಬಗ್ಗೆ ವಿಚಾರಿಸು,” ಎಂದು ಇಸ್ರಯೇಲರ ಅರಸನನ್ನು ಕೇಳಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋಷಾಫಾಟನು ಇಸ್ರಾಯೇಲರ ಅರಸನಿಗೆ, “ಇಂದು ಯೆಹೋವನ ಆಲೋಚನೆಯನ್ನು ಕೇಳು” ಎಂದು ಕೇಳಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅನಂತರ ಯೆಹೋವನ ಸನ್ನಿಧಿಯಲ್ಲಿ ಈಗ ವಿಚಾರಿಸು ಎಂದು ಇಸ್ರಾಯೇಲ್ಯರ ಅರಸನನ್ನು ಬೇಡಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋಷಾಫಾಟನು ಅಹಾಬನಿಗೆ, “ಆದರೆ ಮೊದಲು ನಾವು ಯೆಹೋವನನ್ನು ವಿಚಾರಿಸೋಣ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ಈ ಹೊತ್ತು ಮೊದಲು ಯೆಹೋವ ದೇವರ ಆಲೋಚನೆಯನ್ನು ವಿಚಾರಿಸಿರಿ,” ಎಂದನು. ಅಧ್ಯಾಯವನ್ನು ನೋಡಿ |