Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 19:5 - ಕನ್ನಡ ಸತ್ಯವೇದವು C.L. Bible (BSI)

5 ಜುದೇಯ ನಾಡಿನ ಪ್ರತಿಯೊಂದು ಕೋಟೆಕೊತ್ತಲಗಳುಳ್ಳ ಪಟ್ಟಣದಲ್ಲಿ ನ್ಯಾಯಾಧಿಪತಿಗಳನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನು ಯೆಹೂದ ದೇಶದ ಪ್ರತಿಯೊಂದು ಕೋಟೆಕೊತ್ತಲಗಳುಳ್ಳ ಪಟ್ಟಣದಲ್ಲಿ ನ್ಯಾಯಾಧಿಪತಿಗಳನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಯೆಹೂದದೇಶದ ಪ್ರತಿಯೊಂದು ಕೋಟೆಕೊತ್ತಲಗಳುಳ್ಳ ಪಟ್ಟಣದಲ್ಲಿ ನ್ಯಾಯಾಧಿಪತಿಗಳನ್ನು ನೇವಿುಸಿ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋಷಾಫಾಟನು ಯೆಹೂದ ಪ್ರಾಂತ್ಯದಲ್ಲಿ ನ್ಯಾಯಾಧಿಪತಿಗಳನ್ನು ಆರಿಸಿದನು. ಯೆಹೂದದ ಪ್ರತಿಯೊಂದು ಕೋಟೆಯ ಪಟ್ಟಣಗಳಿಗೆ ನ್ಯಾಯಾಧಿಪತಿಗಳನ್ನು ನೇಮಕ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ಅವನು ದೇಶದೊಳಗೆ ಪಟ್ಟಣ ಪಟ್ಟಣದಲ್ಲಿ ಯೆಹೂದದ ಸಮಸ್ತ ಕೋಟೆಗಳುಳ್ಳ ಪಟ್ಟಣಗಳೊಳಗೆ ನ್ಯಾಯಾಧಿಪತಿಗಳಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 19:5
9 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಹೋಷಾಫಾಟನು ತನ್ನ ಪರಿವಾರದೊಡನೆ ಜೆರುಸಲೇಮಿಗೆ ಹಿಂದಿರುಗಿ ಬಂದು, ಲೇವಿಯರಿಂದ, ಯಾಜಕರ ಹಾಗು ಇಸ್ರಯೇಲ್ ಗೋತ್ರಪ್ರಧಾನರಿಂದ ಕೆಲವರನ್ನು ಆರಿಸಿ, ಸರ್ವೇಶ್ವರನ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವ್ಯಾಜ್ಯಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರ್ಪುನೀಡಲು ಜೆರುಸಲೇಮಿನಲ್ಲೇ ಇರಿಸಿದನು. ಅವರಿಗೆ,


“ ‘ನರಹತ್ಯೆ ಮಾಡಬೇಡ; ನರಹತ್ಯೆ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನು’ ಎಂದು ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.


ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.


ಆದರೆ ನೀನು ಈ ಜನರಲ್ಲೆಲ್ಲಾ ಸಮರ್ಥರು, ದೇವಭಕ್ತರು, ನಂಬಿಗಸ್ಥರು ಹಾಗು ಲಂಚ ಮುಟ್ಟದವರು ಆಗಿರುವ ವ್ಯಕ್ತಿಗಳನ್ನು ಆರಿಸಿಕೊ. ಅಂಥವರನ್ನು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಅಧಿಪತಿಗಳನ್ನಾಗಿ ನೇಮಿಸು.


ನ್ಯಾಯ ವಿಚಾರಿಸುವಾಗ ಮುಖದಾಕ್ಷಿಣ್ಯ ಮಾಡಬಾರದು; ಅಧಿಕಾರಿಗೂ ಅಲ್ಪರಿಗೂ ಸಮನಾಗಿ ಕಿವಿಗೊಡಿ; ನೀವು ದೇವರ ಹೆಸರಿನಲ್ಲಿ ನ್ಯಾಯ ತೀರಿಸುವುದರಿಂದ ಯಾವ ಮನುಷ್ಯನಿಗೂ ಹೆದರಬೇಡಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತನ್ನಿ; ನಾನೇ ಅವುಗಳನ್ನು ತೀರಿಸುತ್ತೇನೆ,’ ಎಂದು ಹೇಳಿದೆ.


ಆಗ ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ ಹೊಸಮಣ್ಣನ್ನು ತರಿಸಿ ಆ ಗೋಡೆಗಳಿಗೆ ಮೆತ್ತಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು