2 ಪೂರ್ವಕಾಲ ವೃತ್ತಾಂತ 2:5 - ಕನ್ನಡ ಸತ್ಯವೇದವು C.L. Bible (BSI)5 ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವರು! ನಾನು ಕಟ್ಟಿಸುವ ಆಲಯವೂ ದೊಡ್ಡದಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾನು ಕಟ್ಟಿಸುವ ಆಲಯವೂ ದೊಡ್ಡದಾಗಿರಬೇಕು. ಏಕೆಂದರೆ ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವನು; ನಾನು ಕಟ್ಟಿಸುವ ಆಲಯವೂ ದೊಡ್ಡದಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವನು. ಆದ್ದರಿಂದ ಆತನಿಗಾಗಿ ನಾನು ಮಹತ್ತಾದ ಆಲಯವನ್ನು ಕಟ್ಟುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ನಾನು ಕಟ್ಟಿಸುವ ಆಲಯವು ದೊಡ್ಡದು. ಏಕೆಂದರೆ ನಮ್ಮ ದೇವರು ಸಕಲ ದೇವರುಗಳಿಗಿಂತ ದೊಡ್ಡವರಾಗಿದ್ದಾರೆ. ಅಧ್ಯಾಯವನ್ನು ನೋಡಿ |