2 ಪೂರ್ವಕಾಲ ವೃತ್ತಾಂತ 20:30 - ಕನ್ನಡ ಸತ್ಯವೇದವು C.L. Bible (BSI)30 ಹೀಗೆ ದೇವ ಅನುಗ್ರಹದಿಂದ ಸುತ್ತಮುತ್ತಲಿನ ವೈರಿಗಳ ಭಯ ತಪ್ಪಿ, ಯೆಹೋಷಾಫಾಟನ ರಾಜ್ಯಕ್ಕೆ ಸಮಾಧಾನ ಉಂಟಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಹೀಗೆ ದೇವರ ಅನುಗ್ರಹದಿಂದ ಸುತ್ತಮುತ್ತಲಿನ ವೈರಿಗಳು ಭಯಭೀತರಾದರು. ಯೆಹೋಷಾಫಾಟನ ರಾಜ್ಯಕ್ಕೆ ಶತ್ರುಗಳ ಭಯತಪ್ಪಿ ಸಮಾಧಾನ ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಹೀಗೆ ದೇವಾನುಗ್ರಹದಿಂದ ಸುತ್ತಣ ವೈರಿಗಳ ಭಯತಪ್ಪಿ ಯೆಹೋಷಾಫಾಟನ ರಾಜ್ಯಕ್ಕೆ ಸಮಾಧಾನವುಂಟಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆದ್ದರಿಂದ ಯೆಹೋಷಾಫಾಟನ ರಾಜ್ಯದಲ್ಲಿ ಸಮಾಧಾನ ನೆಲೆಸಿತ್ತು. ಅವನ ಸುತ್ತಮುತ್ತಲೂ ಯೆಹೋವನು ಶಾಂತಿಯನ್ನು ಅನುಗ್ರಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಹೀಗೆ ಯೆಹೋಷಾಫಾಟನ ರಾಜ್ಯವು ಶಾಂತವಾಗಿತ್ತು. ಅವನ ದೇವರು ಸುತ್ತಲೂ ಅವನಿಗೆ ವಿಶ್ರಾಂತಿಕೊಟ್ಟರು. ಅಧ್ಯಾಯವನ್ನು ನೋಡಿ |