2 ಪೂರ್ವಕಾಲ ವೃತ್ತಾಂತ 20:36 - ಕನ್ನಡ ಸತ್ಯವೇದವು C.L. Bible (BSI)36 ಅವರು ತಾರ್ಷೀಷಿಗೆ ಹೋಗುವುದಕ್ಕಾಗಿ ಹಡಗುಗಳನ್ನು ಕಟ್ಟಬೇಕೆಂದು ಒಪ್ಪಂದ ಮಾಡಿಕೊಂಡು ಅವುಗಳನ್ನು ಎಚ್ಯೋನ್ಗೆಬೆರಿನಲ್ಲಿ ಕಟ್ಟಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅವರು ತಾರ್ಷೀಷಿಗೆ ಹೋಗುವುದಕ್ಕಾಗಿ ಹಡುಗುಗಳನ್ನು ಕಟ್ಟಬೇಕೆಂದು ಒಡಬಂಡಿಕೆ ಮಾಡಿಕೊಂಡು ಅವುಗಳನ್ನು ಎಚ್ಯೋನ್ ಗೆಬೆರಿನಲ್ಲಿ ಕಟ್ಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಅವರು ತಾರ್ಷೀಷಿಗೆ ಹೋಗುವದಕ್ಕಾಗಿ ಹಡಗುಗಳನ್ನು ಕಟ್ಟಬೇಕೆಂದು ಒಡಂಬಡಿಕೆಮಾಡಿಕೊಂಡು ಅವುಗಳನ್ನು ಎಚ್ಯೋನ್ಗೆಬೆರಿನಲ್ಲಿ ಕಟ್ಟಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಯೆಹೋಷಾಫಾಟನು ಅಹಜ್ಯನೊಂದಿಗೆ ಸೇರಿ ಹಡಗುಗಳನ್ನು ತಯಾರಿಸಿ ತಾರ್ಷೀಷಿಗೆ ಕಳುಹಿಸಿದನು. ಅವರು ಎಚ್ಯೋನ್ ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಇದಲ್ಲದೆ ತಾರ್ಷೀಷಿಗೆ ಹೋಗುವುದಕ್ಕಾಗಿ ಹಡಗುಗಳನ್ನು ಮಾಡಿಸಲು, ಅವನ ಸಂಗಡ ಒಪ್ಪಂದ ಮಾಡಿಕೊಂಡು ಎಚ್ಯೋನ್ ಗೆಬೆರಿನಲ್ಲಿ ಹಡಗುಗಳನ್ನು ಮಾಡಿಸಿದರು. ಅಧ್ಯಾಯವನ್ನು ನೋಡಿ |