2 ಪೂರ್ವಕಾಲ ವೃತ್ತಾಂತ 21:18 - ಕನ್ನಡ ಸತ್ಯವೇದವು C.L. Bible (BSI)18 ಇಷ್ಟೆಲ್ಲಾ ಆದ ಮೇಲೆ, ಸರ್ವೇಶ್ವರ ಅವನ ಕರುಳುಗಳಲ್ಲಿ ವಾಸಿಯಾಗಲಾರದ ರೋಗವನ್ನು ಉಂಟುಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇದೆಲ್ಲಾ ಆದಮೇಲೆ, ಯೆಹೋವನು ಅವನ ಕರುಳುಗಳಲ್ಲಿ ವಾಸಿಯಾಗಲಾರದ ರೋಗವನ್ನು ಉಂಟುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇಷ್ಟೆಲ್ಲಾ ಆದ ಮೇಲೆ ಯೆಹೋವನು ಅವನ ಕರುಳುಗಳಲ್ಲಿ ವಾಸಿಯಾಗಲಾರದ ರೋಗವನ್ನು ಉಂಟುಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಇದಾದ ಬಳಿಕ ಯೆಹೋವನು ಅವನ ಕರುಳಿನಲ್ಲಿ ಗುಣವಾಗದ ರೋಗ ಬರಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇದೆಲ್ಲದರ ತರುವಾಯ ಯೆಹೋವ ದೇವರು ಯೆಹೋರಾಮನ ಕರುಳುಗಳಲ್ಲಿ ವಾಸಿಯಾಗಲಾರದ ರೋಗದಿಂದ ಅವನನ್ನು ಬಾಧಿಸಿದರು. ಅಧ್ಯಾಯವನ್ನು ನೋಡಿ |