2 ಪೂರ್ವಕಾಲ ವೃತ್ತಾಂತ 22:10 - ಕನ್ನಡ ಸತ್ಯವೇದವು C.L. Bible (BSI)10 ಅಹಜ್ಯನು ಮರಣಹೊಂದಿದನೆಂಬುದನ್ನು ಅವನ ತಾಯಿ ಅತಲ್ಯಳು ಕೇಳಿದ ಕೂಡಲೆ ಜುದೇಯರ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅಹಜ್ಯನು ಮರಣ ಹೊಂದಿದನೆಂದು ಅವನ ತಾಯಿಯಾದ ಅತಲ್ಯಳು ಕೇಳಿದ ಕೂಡಲೆ ಯೆಹೂದ ರಾಜ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅಹಜ್ಯನು ಮರಣಹೊಂದಿದನೆಂಬದನ್ನು ಅವನ ತಾಯಿಯಾದ ಅತಲ್ಯಳು ಕೇಳಿದ ಕೂಡಲೆ ಯೆಹೂದ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅತಲ್ಯಳು ಅಹಜ್ಯನ ತಾಯಿ. ತನ್ನ ಮಗನು ಸತ್ತನೆಂಬ ವರ್ತಮಾನ ಸಿಕ್ಕದ ಕೂಡಲೇ ಆಕೆ ಯೆಹೂದದಲ್ಲಿದ್ದ ಎಲ್ಲಾ ರಾಜಕುಮಾರರನ್ನು ಕೊಲ್ಲಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ಕಂಡಾಗ, ಅವಳು ಎದ್ದು ಯೆಹೂದನ ಮನೆಯ ರಾಜಸಂತಾನದವರನ್ನೆಲ್ಲಾ ನಾಶಮಾಡಲು ಆರಂಭಿಸಿದಳು. ಅಧ್ಯಾಯವನ್ನು ನೋಡಿ |