2 ಪೂರ್ವಕಾಲ ವೃತ್ತಾಂತ 22:3 - ಕನ್ನಡ ಸತ್ಯವೇದವು C.L. Bible (BSI)3 ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಹೆಜ್ಜೆ ಜಾಡಿನಲ್ಲೇ ನಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು, ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಮಾರ್ಗದಲ್ಲೇ ನಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ತನ್ನ ತಾಯಿಯ ದುರ್ಬೋಧೆಯನ್ನು ಆಲೈಸಿ ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಮಾರ್ಗದಲ್ಲೇ ನಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅಹಾಬನು ಮತ್ತು ಅವನ ಕುಟುಂಬದವರು ಜೀವಿಸಿದ ಪ್ರಕಾರವೇ ಅಹಜ್ಯನೂ ಜೀವಿಸಿದನು. ದುಷ್ಕೃತ್ಯಗಳನ್ನು ಮಾಡಲು ಅವನ ತಾಯಿಯೇ ಅವನನ್ನು ಪ್ರೋತ್ಸಾಹಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನ ತಾಯಿಯ ದುರ್ಬೋಧನೆಯಿಂದ ಅವನು ದುಷ್ಟನಾಗಿ ಅಹಾಬನ ಮನೆಯವರ ಮಾರ್ಗಗಳಲ್ಲಿ ನಡೆದನು. ಅಧ್ಯಾಯವನ್ನು ನೋಡಿ |