2 ಪೂರ್ವಕಾಲ ವೃತ್ತಾಂತ 24:2 - ಕನ್ನಡ ಸತ್ಯವೇದವು C.L. Bible (BSI)2 ಯಾಜಕ ಯೆಹೋಯಾದನ ಜೀವಮಾನದಲ್ಲೆಲ್ಲಾ ಅವನು ಸರ್ವೇಶ್ವರನ ಚಿತ್ತಾನುಸಾರ ನಡೆದುಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವಾಷ ಯಾಜಕನಾದ ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವನು ಯಾಜಕನಾದ ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯಾಜಕನಾದ ಯೆಹೋಯಾದನು ಜೀವದಿಂದಿರುವ ತನಕ ಯೆಹೋವಾಷನು ಯೆಹೋವನಿಗೆ ಯೋಗ್ಯವಾಗಿ ನಡೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೋವಾಷನು ಯಾಜಕನಾದ ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯೆಹೋವ ದೇವರ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು. ಅಧ್ಯಾಯವನ್ನು ನೋಡಿ |