2 ಪೂರ್ವಕಾಲ ವೃತ್ತಾಂತ 24:3 - ಕನ್ನಡ ಸತ್ಯವೇದವು C.L. Bible (BSI)3 ಯೆಹೋಯಾದನು ಅರಸನಿಗೆ ಇಬ್ಬರು ಕನ್ಯೆಯರನ್ನು ಮದುವೆಮಾಡಿ ಕೊಟ್ಟನು; ಅವರಿಂದ ಗಂಡು ಹೆಣ್ಣು ಮಕ್ಕಳು ಜನಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋಯಾದನು, ಯೆಹೋವಾಷನಿಗೆ ಇಬ್ಬರು ಕನ್ಯೆಯರನ್ನು ಮದುವೆ ಮಾಡಿಸಿದನು; ಅರಸನು ಗಂಡು ಹೆಣ್ಣು ಮಕ್ಕಳನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋಯಾದನು ಅವನಿಗೆ ಇಬ್ಬರು ಕನ್ಯೆಯರನ್ನು ಮದುವೆ ಮಾಡಿಕೊಟ್ಟನು; ಅವನು ಗಂಡು ಹೆಣ್ಣು ಮಕ್ಕಳನ್ನು ಪಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೋಯಾದನು ಅವನಿಗೆ ಇಬ್ಬರು ಕನ್ನಿಕೆಯರನ್ನು ಮದುವೆ ಮಾಡಿಸಿದನು. ಅವನು ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋಯಾದಾವನು ಯೋವಾಷನಿಗೆ ಇಬ್ಬರು ಮಹಿಳೆಯರನ್ನು ಮದುವೆಮಾಡಿಕೊಟ್ಟನು. ಅವನು ಪುತ್ರಪುತ್ರಿಯರನ್ನು ಪಡೆದನು. ಅಧ್ಯಾಯವನ್ನು ನೋಡಿ |