Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:8 - ಕನ್ನಡ ಸತ್ಯವೇದವು C.L. Bible (BSI)

8 ಅನಂತರ ಅರಸನು ಒಂದು ಪೆಟ್ಟಿಗೆಯನ್ನು ಮಾಡಿಸಿ ಅದನ್ನು ಸರ್ವೇಶ್ವರನ ಆಲಯದ ಬಾಗಿಲಿನ ಹೊರಗೆ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅನಂತರ ಅರಸನು ಒಂದು ಪೆಟ್ಟಿಗೆಯನ್ನು ಮಾಡಿಸಿ ಅದನ್ನು ಯೆಹೋವನ ಆಲಯದ ಬಾಗಿಲಿನ ಹೊರಗೆ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅನಂತರ ಅರಸನು ಒಂದು ಪೆಟ್ಟಿಗೆಯನ್ನು ಮಾಡಿಸಿ ಅದನ್ನು ಯೆಹೋವನ ಆಲಯದ ಬಾಗಲಿನ ಹೊರಗೆ ಇಡಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅರಸನಾದ ಯೆಹೋವಾಷನು ಒಂದು ಪೆಟ್ಟಿಗೆಯನ್ನು ಮಾಡಿಸಿ ಅದನ್ನು ದೇವಾಲಯದ ಬಾಗಿಲಲ್ಲಿ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅರಸನು ಹೇಳಿದ್ದರಿಂದ ಅವರು ಒಂದು ಪೆಟ್ಟಿಗೆಯನ್ನು ಮಾಡಿ, ಯೆಹೋವ ದೇವರ ಆಲಯದ ಬಾಗಿಲಿನ ಹೊರಗೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:8
3 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ದೇವಾಲಯದಲ್ಲಿ ಕಾಣಿಕೆಪೆಟ್ಟಿಗೆಗಳಿಗೆ ಎದುರಾಗಿ ಕುಳಿತಿದ್ದರು. ಜನರು ಅದರಲ್ಲಿ ಹಣಹಾಕುವ ರೀತಿ ಅವರ ಕಣ್ಣಿಗೆ ಬಿತ್ತು. ಧನವಂತರನೇಕರು ಹೆಚ್ಚು ಹೆಚ್ಚು ಹಣವನ್ನು ಹಾಕುತ್ತಿದ್ದರು.


ದೇವರ ದಾಸ ಮೋಶೆಯು ಮರುಭೂಮಿಯಲ್ಲಿ ವಿಧಿಸಿದಂತೆ ಇಸ್ರಯೇಲರು ಸರ್ವೇಶ್ವರನಿಗೆ ಕೊಡಬೇಕಾದ ಕಾಣಿಕೆಯನ್ನು ತಂದುಕೊಡಬೇಕು ಎಂಬುದಾಗಿ ಜುದೇಯದಲ್ಲೂ ಜೆರುಸಲೇಮಿನಲ್ಲೂ ಪ್ರಕಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು