2 ಪೂರ್ವಕಾಲ ವೃತ್ತಾಂತ 25:14 - ಕನ್ನಡ ಸತ್ಯವೇದವು C.L. Bible (BSI)14 ಅಮಚ್ಯನು ಎದೋಮ್ಯರನ್ನು ಸೋಲಿಸಿ ಮನೆಗೆ ಬಂದ ಮೇಲೆ, ತಾನು ತೆಗೆದುಕೊಂಡು ಬಂದಿದ್ದ ಸೇಯೀರಿನವರ ದೇವತಾಪ್ರತಿಮೆಗಳನ್ನು ತನ್ನ ದೇವರುಗಳೆಂದು ನಿಲ್ಲಿಸಿ, ಅವುಗಳಿಗೆ ಅಡ್ಡಬಿದ್ದು ಧೂಪಾರತಿ ಎತ್ತುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅಮಚ್ಯನು ಎದೋಮ್ಯರನ್ನು ಸೋಲಿಸಿ ಮನೆಗೆ ಬಂದ ಮೇಲೆ, ತಾನು ತೆಗೆದುಕೊಂಡು ಬಂದಿದ್ದ ಸೇಯೀರಿನವರ ದೇವತಾಪ್ರತಿಮೆಗಳನ್ನು ತನ್ನ ದೇವರುಗಳೆಂದು ಪ್ರತಿಷ್ಠಿಸಿ ಅವುಗಳಿಗೆ ಅಡ್ಡಬಿದ್ದು ಧೂಪ ಹಾಕುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅಮಚ್ಯನು ಎದೋಮ್ಯರನ್ನು ಸೋಲಿಸಿ ಮನೆಗೆ ಬಂದ ಮೇಲೆ ತಾನು ತೆಗೆದುಕೊಂಡು ಬಂದಿದ್ದ ಸೇಯೀರನವರ ದೇವತಾಪ್ರತಿಮೆಗಳನ್ನು ತನ್ನ ದೇವರುಗಳೆಂದು ನಿಲ್ಲಿಸಿ ಅವುಗಳಿಗೆ ಅಡ್ಡಬಿದ್ದು ಧೂಪಹಾಕುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಎದೋಮ್ಯರನ್ನು ಸೋಲಿಸಿ ಅಮಚ್ಯನು ಮನೆಗೆ ಹಿಂದಿರುಗಿ ಬಂದನು. ಸೇಯೀರಿನ ಜನರು ಪೂಜಿಸುತ್ತಿದ್ದ ವಿಗ್ರಹಗಳನ್ನು ತನ್ನೊಂದಿಗೆ ತಂದನು. ಅವನು ಅವುಗಳನ್ನು ಪೂಜಿಸತೊಡಗಿ ಅಡ್ಡಬಿದ್ದು ಧೂಪ ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅಮಚ್ಯನು ಎದೋಮ್ಯರನ್ನು ಹೊಡೆದು ತಿರುಗಿ ಬಂದ ತರುವಾಯ, ಸೇಯೀರನ ಮಕ್ಕಳ ದೇವರುಗಳನ್ನು ತೆಗೆದುಕೊಂಡು ಬಂದು, ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು, ಅವುಗಳ ಮುಂದೆ ಅಡ್ಡಬಿದ್ದು, ಅವುಗಳಿಗೆ ಧೂಪವನ್ನು ಸುಟ್ಟನು. ಅಧ್ಯಾಯವನ್ನು ನೋಡಿ |