2 ಪೂರ್ವಕಾಲ ವೃತ್ತಾಂತ 25:2 - ಕನ್ನಡ ಸತ್ಯವೇದವು C.L. Bible (BSI)2 ಅವನು ಸರ್ವೇಶ್ವರನ ಚಿತ್ತಾನುಸಾರ ನಡೆದನು; ಆದರೆ ತದೇಕಚಿತ್ತದಿಂದಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು ಯೆಹೋವನ ಚಿತ್ತಾನುಸಾರವಾಗಿ ನಡೆದನು; ಆದರೆ ಯಥಾರ್ಥಚಿತ್ತನಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವನು ಯೆಹೋವನ ಚಿತ್ತಾನುಸಾರವಾಗಿ ನಡೆದನು; ಆದರೆ ಯಥಾರ್ಥಚಿತ್ತನಾಗಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದನ್ನು ಅಮಚ್ಯನು ಮಾಡಿದರೂ ಹೃದಯ ಪೂರ್ವಕವಾಗಿ ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೇ ಮಾಡಿದನು, ಆದರೆ ಪೂರ್ಣಹೃದಯದಿಂದಲ್ಲ. ಅಧ್ಯಾಯವನ್ನು ನೋಡಿ |