2 ಪೂರ್ವಕಾಲ ವೃತ್ತಾಂತ 25:20 - ಕನ್ನಡ ಸತ್ಯವೇದವು C.L. Bible (BSI)20 ಅಮಚ್ಯನು ಆ ಮಾತನ್ನು ಲಕ್ಷಿಸಲಿಲ್ಲ; ಹಾಗಾಗಬೇಕೆಂದೇ ದೇವರ ಸಂಕಲ್ಪವಾಗಿತ್ತು. ಯೆಹೂದ್ಯರೂ ಎದೋಮ್ಯರ ದೇವತೆಗಳಲ್ಲಿ ಭಕ್ತಿಯನ್ನಿಟ್ಟದ್ದರಿಂದ ಅವರನ್ನು ಪರಾಧೀನ ಮಾಡಬೇಕೆಂದು ದೇವರು ನಿರ್ಣಯಿಸಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅಮಚ್ಯನು ಆ ಮಾತನ್ನು ಲಕ್ಷಿಸಲಿಲ್ಲ; ಅದು ದೇವರ ಸಂಕಲ್ಪದಿಂದಲೇ ಆಯಿತು. ಯೆಹೂದ್ಯರು ಎದೋಮ್ಯರ ದೇವತೆಗಳಲ್ಲಿ ಭಕ್ತಿಯನ್ನಿಟ್ಟದ್ದರಿಂದ ಅವರನ್ನು ಅಪಜಯ ಮಾಡಬೇಕೆಂದು ಯೆಹೋವನು ನಿರ್ಣಯಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅಮಚ್ಯನು ಆ ಮಾತನ್ನು ಲಕ್ಷಿಸಲಿಲ್ಲ; ಹಾಗಾಗಬೇಕೆಂಬದೇ ದೇವರ ಸಂಕಲ್ಪವಾಗಿತ್ತು. ಯೆಹೂದ್ಯರು ಎದೋಮ್ಯರ ದೇವತೆಗಳಲ್ಲಿ ಭಕ್ತಿಯನ್ನಿಟ್ಟದ್ದರಿಂದ ಅವರನ್ನು ಪರಾಧೀನಮಾಡಬೇಕೆಂದು ಆತನು ನಿರ್ಣಯಿಸಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅಮಚ್ಯನು ಅವನ ಮಾತಿಗೆ ಲಕ್ಷ್ಯಕೊಡಲಿಲ್ಲ. ಇದು ದೇವರಿಂದಲೇ ಆಯಿತು. ಇಸ್ರೇಲ್ ಯೆಹೂದವನ್ನು ಸೋಲಿಸಬೇಕೆಂದು ದೇವರ ಇಚ್ಛೆಯಾಗಿತ್ತು. ಯಾಕೆಂದರೆ ಯೆಹೂದದ ಜನರು ಎದೋಮ್ಯರ ದೇವರುಗಳನ್ನು ಆರಾಧಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ಅಮಚ್ಯನು ಕೇಳದೆ ಹೋದನು. ಏಕೆಂದರೆ ಯೆಹೂದ್ಯರು ಎದೋಮ್ಯರ ದೇವರುಗಳನ್ನು ಹುಡುಕಿದ ನಿಮಿತ್ತ, ಅವರನ್ನು ಯೆಹೋವಾಷನ ಕೈಯಲ್ಲಿ ಒಪ್ಪಿಸುವಂತೆ ಇದು ದೇವರಿಂದ ಆಯಿತು. ಅಧ್ಯಾಯವನ್ನು ನೋಡಿ |