Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:3 - ಕನ್ನಡ ಸತ್ಯವೇದವು C.L. Bible (BSI)

3 ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೆ, ತನ್ನ ತಂದೆಯನ್ನು ಕೊಂದ ಸೇವಕರನ್ನು ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೆ ತನ್ನ ತಂದೆಯನ್ನು ಕೊಂದ ಸೇವಕರನ್ನು ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೆ ತನ್ನ ತಂದೆಯನ್ನು ಕೊಂದ ಸೇವಕರನ್ನು ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಮಚ್ಯನು ತನ್ನ ರಾಜ್ಯವನ್ನು ಸ್ಥಿರಪಡಿಸಿಕೊಂಡ ನಂತರ ತನ್ನ ತಂದೆಯನ್ನು ಕೊಂದ ಸೇವಕರನ್ನು ಕೊಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ರಾಜ್ಯವನ್ನು ಸ್ಥಿರಪಡಿಸಿಕೊಂಡ ತರುವಾಯ, ಅರಸನಾಗಿದ್ದ ತನ್ನ ತಂದೆಯನ್ನು ಕೊಂದ ಸೇವಕರಿಗೆ ಮರಣದಂಡನೆಯನ್ನು ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:3
8 ತಿಳಿವುಗಳ ಹೋಲಿಕೆ  

ಕೊಲ್ಲಬೇಕೆಂಬ ಉದ್ದೇಶದಿಂದಲೆ ಮತ್ತೊಬ್ಬನನ್ನು ಮೋಸದಿಂದ ಕೊಂದವನನ್ನು ನನ್ನ ಬಲಿಪೀಠದ ಬಳಿಯಿದ್ದರೂ ಎಳೆದು ಅವನಿಗೆ ಮರಣ ದಂಡನೆ ಕೊಡಬೇಕು.”


ಆದರೆ ‘ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆ ಮಾಡಿದ ಪಾಪಕ್ಕೆ ಮಕ್ಕಳಿಗಾಗಲಿ ಮರಣ ಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪದ ಫಲವನ್ನು ತಾನೇ ಅನುಭವಿಸಬೇಕು’ ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಸರ್ವೇಶ್ವರನ ಅಪ್ಪಣೆಯನ್ನು ನೆನಪುಮಾಡಿಕೊಂಡು, ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.


ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು, ತನ್ನ ಆಳ್ವಿಕೆಯನ್ನು ಸ್ಥಿರಗೊಳಿಸಿಕೊಂಡ ಮೇಲೆ, ತನ್ನ ಎಲ್ಲ ಸಹೋದರರನ್ನೂ ಕೆಲವು ಮಂದಿ ಇಸ್ರಯೇಲ್ ಪ್ರಮುಖರನ್ನೂ ಕತ್ತಿಯಿಂದ ಸಂಹರಿಸಿದನು.


ಆದರೆ ನಾಡಿನ ಜನರು ಅರಸ ಆಮೋನನಿಗೆ ವಿರುದ್ಧ ಒಳಸಂಚುಮಾಡಿದವರನ್ನೆಲ್ಲಾ ಕೊಂದುಹಾಕಿ, ಆಮೋನನಿಗೆ ಬದಲಾಗಿ ಅವನ ಮಗ ಯೋಷೀಯನನ್ನು ಅರಸನನ್ನಾಗಿ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು