Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:12 - ಕನ್ನಡ ಸತ್ಯವೇದವು C.L. Bible (BSI)

12 ರಣವೀರರು ಆಗಿದ್ದ ಎಲ್ಲ ಗೋತ್ರಪ್ರಧಾನರ ಸಂಖ್ಯೆ ಎರಡು ಸಾವಿರದ ಆರುನೂರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯುದ್ಧವೀರರೂ ಎಲ್ಲಾ ಗೋತ್ರಪ್ರಧಾನರ ಸಂಖ್ಯೆಯು ಎರಡು ಸಾವಿರದ ಆರು ನೂರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ರಣವೀರರಾಗಿರುವ ಎಲ್ಲಾ ಗೋತ್ರಪ್ರಧಾನರ ಸಂಖ್ಯೆಯು ಎರಡು ಸಾವಿರದ ಆರು ನೂರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸೈನ್ಯಕ್ಕೆ ಒಟ್ಟು ಎರಡು ಸಾವಿರದ ಆರುನೂರು ಮಂದಿ ಸೇನಾಪತಿಗಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪರಾಕ್ರಮಶಾಲಿಗಳಲ್ಲಿ ಕುಟುಂಬಗಳ ಮುಖ್ಯಸ್ಥರ ಲೆಕ್ಕವು 2,600 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:12
4 ತಿಳಿವುಗಳ ಹೋಲಿಕೆ  

ಇದಲ್ಲದೆ, ಯುದ್ಧಕ್ಕೆ ಬೇಕಾದ ಸೈನ್ಯವೂ ಉಜ್ಜೀಯನಿಗಿತ್ತು. ಲೇಖಕನಾದ ಯೆಗೀಯೇಲ್, ಅಧಿಕಾರಿಯಾದ ಮಾಸೇಯ, ಇವರು ಅರಸನ ಸರದಾರರಲ್ಲಿ ಒಬ್ಬನಾದ ಹನನ್ಯನ ಆಜ್ಞಾನುಸಾರ, ಅವನ ಪಟ್ಟಿಯನ್ನು ಬರೆದಿದ್ದರು. ಆಯಾ ಗುಂಪುಗಳು ಪಟ್ಟಿಯ ಕ್ರಮಾನುಸಾರ ಯುದ್ಧಕ್ಕೆ ಹೊರಡುತ್ತಿದ್ದವು.


ಇವರ ಕೈಕೆಳಗಿದ್ದ ಯೋಧರ ಸಂಖ್ಯೆ, ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದು, ಅವನ ವೈರಿಗಳಿಗೆ ವಿರುದ್ಧ, ಪರಾಕ್ರಮದಿಂದ ಯುದ್ಧ ಮಾಡುತ್ತಿದ್ದರು.


ಅಬೀಯನು ನಾಲ್ಕು ಲಕ್ಷ ಮಂದಿ ರಣವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು. ಯಾರೊಬ್ಬಾಮನು ಎಂಟು ಲಕ್ಷ ಶ್ರೇಷ್ಠಯೋಧರೊಡನೆ ಅವನಿಗೆ ವಿರೋಧವಾಗಿ ಬಂದು ವ್ಯೂಹಕಟ್ಟಿದನು.


ಅರ್ತಷಸ್ತನ ಆಳ್ವಿಕೆಯಲ್ಲಿ ನನ್ನೊಂದಿಗೆ ಬಾಬಿಲೋನಿನಿಂದ ಹೊರಟ ಗೋತ್ರಪ್ರಧಾನರ ಮತ್ತು ಅವರ ಸಂತಾನದವರ ವಿವರ ಹೀಗಿದೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು