2 ಪೂರ್ವಕಾಲ ವೃತ್ತಾಂತ 26:14 - ಕನ್ನಡ ಸತ್ಯವೇದವು C.L. Bible (BSI)14 ಉಜ್ಜೀಯನು ಈ ಎಲ್ಲ ಸೈನ್ಯದವರಿಗೆ ಬೇಕಾದ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು, ಕವಣೆಯಕಲ್ಲು ಇವುಗಳನ್ನು ಒದಗಿಸಿಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಉಜ್ಜೀಯನು ಈ ಎಲ್ಲಾ ಸೈನ್ಯದವರಿಗೆ ಬೇಕಾದ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು, ಕವಣೆಯಕಲ್ಲು ಇವುಗಳನ್ನು ಒದಗಿಸಿ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಉಜ್ಜೀಯನು ಈ ಎಲ್ಲಾ ಸೈನ್ಯದವರಿಗೋಸ್ಕರ ಬೇಕಾದ ಗುರಾಣಿ ಬರ್ಜಿ ಶಿರಸ್ತ್ರಾಣ ಕವಚ ಬಿಲ್ಲು ಕವಣೆಯಕಲ್ಲು ಇವುಗಳನ್ನು ಒದಗಿಸಿಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಉಜ್ಜೀಯನು ಸೈನಿಕರಿಗೆ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು ಮತ್ತು ಕವಣೆಗೆ ಕಲ್ಲುಗಳನ್ನು ಒದಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಉಜ್ಜೀಯನು ಸಮಸ್ತ ದಂಡಿನಲ್ಲಿ ಅವರ ನಿಮಿತ್ತ ಗುರಾಣಿಗಳನ್ನೂ, ಈಟಿಗಳನ್ನೂ, ಶಿರಸ್ತ್ರಾಣಗಳನ್ನೂ, ಉಕ್ಕಿನ ಕವಚಗಳನ್ನೂ, ಬಿಲ್ಲುಗಳನ್ನೂ, ಕವಣೆಗಳನ್ನೂ ಸಿದ್ಧಮಾಡಿದನು. ಅಧ್ಯಾಯವನ್ನು ನೋಡಿ |