2 ಪೂರ್ವಕಾಲ ವೃತ್ತಾಂತ 28:27 - ಕನ್ನಡ ಸತ್ಯವೇದವು C.L. Bible (BSI)27 ಅವನು ಸತ್ತು ತನ್ನ ಪಿತೃಗಳ ಬಳಿಗೆ ಸೇರಲು ಅವನನ್ನು ಇಸ್ರಯೇಲ್ ರಾಜಸ್ಮಶಾನದಲ್ಲಿ ಹೂಣದೆ ಜೆರುಸಲೇಮ್ ಪಟ್ಟಣದೊಳಗಿನ ಒಂದು ಸ್ಥಳದಲ್ಲಿ ಹೂಣಿಟ್ಟರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನನ್ನು ಇಸ್ರಾಯೇಲ್ ರಾಜಸ್ಮಶಾನದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದೊಳಗಣ ಒಂದು ಸ್ಥಳದಲ್ಲಿ ಹೂಣಿಟ್ಟರು, ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅವನು ತನ್ನ ಪಿತೃಗಳ ಬಳಿಗೆ ಸೇರಲು ಅವನನ್ನು ಇಸ್ರಾಯೇಲ್‍ರಾಜಶ್ಮಶಾನದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದೊಳಗಣ ಒಂದು ಸ್ಥಳದಲ್ಲಿ ಹೂಣಿಟ್ಟರು. ಅವನಿಗೆ ಬದಲಾಗಿ ಅವನ ಮಗನಾದ ಹಿಜ್ಕೀಯನು ಅರಸನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆಹಾಜನು ಸತ್ತಾಗ ಅವನನ್ನು ಪೂರ್ವಿಕರೊಂದಿಗೆ ಜೆರುಸಲೇಮಿನಲ್ಲಿ ಸಮಾಧಿಮಾಡಿದರು; ಅವನನ್ನು ಇಸ್ರೇಲ್ ರಾಜರುಗಳ ಸ್ಮಶಾನದಲ್ಲಿ ಸಮಾಧಿಮಾಡಲಿಲ್ಲ. ಆಹಾಜನ ಬದಲಿಗೆ ಅವನ ಮಗನಾದ ಹಿಜ್ಕೀಯನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆಹಾಜನು ಮೃತನಾಗಿ ತನ್ನ ಪಿತೃಗಳ ಬಳಿಯಲ್ಲಿ ಸೇರಿದನು. ಆದರೆ ಅವನನ್ನು ಇಸ್ರಾಯೇಲಿನ ಅರಸರ ಸಮಾಧಿಯ ಸ್ಥಳದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು. ಅಧ್ಯಾಯವನ್ನು ನೋಡಿ |