Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:11 - ಕನ್ನಡ ಸತ್ಯವೇದವು C.L. Bible (BSI)

11 ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಸರ್ವೇಶ್ವರ ತಮ್ಮನ್ನು ಆರಾಧಿಸುವುದಕ್ಕೂ ತಮಗೆ ಧೂಪಾರತಿ ಎತ್ತುವುದಕ್ಕೂ ನಿಮ್ಮನ್ನು ತಮ್ಮ ಸಾನ್ನಿಧ್ಯಸೇವಕರನ್ನಾಗಿ ಆರಿಸಿಕೊಂಡರಲ್ಲವೇ?’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಯೆಹೋವನು ತನ್ನನ್ನು ಆರಾಧಿಸುವುದಕ್ಕೂ ಧೂಪಹಾಕುವುದಕ್ಕೂ ನಿಮ್ಮನ್ನು ತನ್ನ ಸಾನ್ನಿಧ್ಯ ಸೇವಕರನ್ನಾಗಿ ಆರಿಸಿಕೊಂಡನಲ್ಲಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯೆಹೋವನು ತನ್ನನ್ನು ಆರಾಧಿಸುವದಕ್ಕೂ ಧೂಪಹಾಕುವದಕ್ಕೂ ನಿಮ್ಮನ್ನು ತನ್ನ ಸಾನ್ನಿಧ್ಯಸೇವಕರನ್ನಾಗಿ ಆರಿಸಿಕೊಂಡನಲ್ಲಾ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ನನ್ನ ಪ್ರಿಯ ಮಕ್ಕಳೇ, ಉದಾಸೀನ ಮಾಡಬೇಡಿರಿ; ಸಮಯವನ್ನು ಹಾಳುಮಾಡಬೇಡಿ. ತನ್ನ ಸೇವೆಮಾಡುವದಕ್ಕಾಗಿ ಆತನು ನಿಮ್ಮನ್ನು ಆರಿಸಿರುತ್ತಾನೆ. ತನ್ನ ಆಲಯದಲ್ಲಿ ಸೇವೆಮಾಡುವುದಕ್ಕೂ ಧೂಪವನ್ನು ಆತನ ಮುಂದೆ ಸುಡುವದಕ್ಕೂ ನಿಮ್ಮನ್ನು ನೇಮಿಸಿರುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ. ಏಕೆಂದರೆ ತಮ್ಮ ಸಮ್ಮುಖದಲ್ಲಿ ನಿಲ್ಲುವುದಕ್ಕೂ, ತಮ್ಮನ್ನು ಸೇವಿಸುವುದಕ್ಕೂ, ತಮಗೆ ಸೇವಕರಾಗಿರುವುದಕ್ಕೂ, ತಮಗೆ ಧೂಪವನ್ನು ಸುಡುವುದಕ್ಕೂ ಯೆಹೋವ ದೇವರು ನಿಮ್ಮನ್ನು ಆಯ್ದುಕೊಂಡಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:11
10 ತಿಳಿವುಗಳ ಹೋಲಿಕೆ  

“ಆ ಕಾಲದಲ್ಲಿ ಸರ್ವೇಶ್ವರ ಲೇವಿಕುಲದವರನ್ನು ಪ್ರತ್ಯೇಕಿಸಿ ತಮ್ಮ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕು, ತಮ್ಮ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕು ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕು ಅವರನ್ನು ನೇಮಿಸಿದರು. ಅವರು ಇಂದಿನವರೆಗೂ ಆ ಕೆಲಸವನ್ನು ನಡೆಸುತ್ತಾರೆ.


ಯೋಷೀಯನು ಯಾಜಕರನ್ನು ಅವರವರ ಕೆಲಸಕ್ಕೆ ನೇಮಿಸಿ, ಸರ್ವೇಶ್ವರನ ಸೇವೆಮಾಡುವಂತೆ ಪ್ರೋತ್ಸಾಹಿಸಿದನು.


ಭಜಿಸಿರಿ ಪ್ರಭುವನು ಆತನ ಸಕಲ ಸೇವಕರೇ I ಆತನ ಮಂದಿರದಲಿ ರಾತ್ರಿ ಕಾವಲಿರುವವರೇ II


ಎಲ್ಕಾನ, ಯೆರೋಹಾಮ, ಎಲೀಯೇಲ, ತೋಹ,


ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವರು! ನಾನು ಕಟ್ಟಿಸುವ ಆಲಯವೂ ದೊಡ್ಡದಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು