2 ಪೂರ್ವಕಾಲ ವೃತ್ತಾಂತ 29:13 - ಕನ್ನಡ ಸತ್ಯವೇದವು C.L. Bible (BSI)13 ಯೋವಾಹನ ಮಗ ಏದೆನ್, ಎಲೀಚಾಫಾನ್ಯರಲ್ಲಿ ಶಿಮ್ರೀ, ಯೆಗೀಯೇಲ್, ಅಸಾಫ್ಯರಲ್ಲಿ ಜೆಕರ್ಯ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಎಲೀಚಾಫಾನ್ಯರಲ್ಲಿ ಶಿಮ್ರಾ, ಯೆಗೀಯೇಲ್, ಆಸಾಫ್ಯರಲ್ಲಿ ಜೆಕರ್ಯ ಮತ್ತು ಮತ್ತನ್ಯ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಎಲೀಚಾಫಾನ್ಯರಲ್ಲಿ ಶಿಮ್ರೀ, ಯೆಗೀಯೇಲ್, ಆಸಾಫ್ಯರಲ್ಲಿ ಜೆಕರ್ಯ, ಮತ್ತನ್ಯ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಎಲೀಚಾಫಾನ್ಯರಲ್ಲಿ ಶಿಮ್ರೀ, ಯೆಹೀಯೇಲ್, ಆಸಾಫ್ಯರಲ್ಲಿ ಜೆಕರ್ಯ, ಮತ್ತನ್ಯ, ಅಧ್ಯಾಯವನ್ನು ನೋಡಿ |
ಗಾಯಕರ ಮಂಡಳಿಯಿಂದ ಕಂಚಿನ ತಾಳಗಳನ್ನು ಬಾರಿಸಲು ಆಯ್ಕೆಹೊಂದಿದವರು: ಯೋವೇಲನ ಮಗ ಹೇಮಾನ್, ಅವನ ಬಂಧು ಬೆರೆಕ್ಯನ ಮಗ ಆಸಾಫ್, ಮೆರಾರೀ ಕುಟುಂಬಕ್ಕೆ ಸೇರಿದ ಕೂಷಾಯನ ಮಗ ಏತಾನ್ ಎಂಬವರು. ತಮಗೆ ಸಹಾಯ ಮಾಡಲು ತಾರಸ್ಥಾಯಿಯ ತಂತಿವಾದ್ಯಗಳನ್ನು ಬಾರಿಸಲು ಜೆಕರ್ಯ, ಬೇನ್, ಯಾಜೀಯೇಲ್, ಶಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ ಹಾಗು ಮಸೇಯ ಎಂಬವರನ್ನು ಆರಿಸಿಕೊಂಡರು. ಮಂದ್ರಸ್ಥಾಯಿಯ ಕಿನ್ನರಿಗಳನ್ನು ಬಾರಿಸಲು ಮತಿತ್ಯ, ಎಲೀಫೆಲೇಹು, ಮಿಕ್ನೇಯ, ದೇವಾಲಯದ ದ್ವಾರಪಾಲಕರಾದ ಓಬೇದೆದೋಮ್ ಮತ್ತು ಯೆಗೀಯೇಲರನ್ನೂ ನೇಮಿಸಿಕೊಂಡರು.