2 ಪೂರ್ವಕಾಲ ವೃತ್ತಾಂತ 29:29 - ಕನ್ನಡ ಸತ್ಯವೇದವು C.L. Bible (BSI)29 ದಹನಬಲಿ ಸಮರ್ಪಣೆ ತೀರಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗ ನಮಸ್ಕಾರ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಸರ್ವಾಂಗಹೋಮ ಸಮರ್ಪಣೆಯು ಮುಗಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗ ನಮಸ್ಕಾರ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಸರ್ವಾಂಗಹೋಮಸಮರ್ಪಣೆಯು ತೀರಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗನಮಸ್ಕಾರಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯಜ್ಞಸಮರ್ಪಣೆ ಮುಗಿದ ಬಳಿಕ ಅರಸನಾದ ಹಿಜ್ಕೀಯನೂ ಪ್ರಜೆಗಳೂ ಯೆಹೋವನಿಗೆ ಸಾಷ್ಟಾಂಗನಮಸ್ಕಾರ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅವರು ಅರ್ಪಿಸುವುದು ತೀರಿಸಿದಾಗ ಅರಸನೂ, ಅವನ ಸಂಗಡ ಇದ್ದವರೆಲ್ಲರೂ ಮೊಣಕಾಲೂರಿ ಆರಾಧಿಸಿದರು. ಅಧ್ಯಾಯವನ್ನು ನೋಡಿ |